ಎಚ್. ವಿನೋತ್ ನಿರ್ದೇಶನದ ಹಾಗೂ ಕೆವಿಎನ್ ಸಂಸ್ಥೆ ನಿರ್ಮಿಸಿರುವ ಜನ ನಾಯಗನ್ ಚಿತ್ರದಲ್ಲಿ ದಳಪತಿ ವಿಜಯ್, ಪೂಜಾ ಹೆಗ್ಡೆ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಬಾಬಿ ಡಿಯೋಲ್, ಮಮಿತಾ ಬಿಜ್ಜು, ಗೌತಮ್ ವಾಸುದೇವ್ ಮೆನೆನ್, ಪ್ರಕಾಶ್ ರಾಜ್, ಪ್ರಿಯಾಮಣಿ ಮತ್ತು ನರೈನ್ ಸೇರಿದಂತೆ ಹಲವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ,(ಏಜೆನ್ಸೀಸ್).