ಸದ್ಯ, ಈ ದಂಪತಿ ಹಂಚಿಕೊಂಡಿರುವ ಫೋಟೋಗಳಿಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದು, ಅವು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಚಾರಿತ್ರ್ಯ ಅವರ ಹುಟ್ಟು ಹಬ್ಬಕ್ಕೆ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಶುಭಕೋರಿದ್ದು, ಹಲವರು ಪಾರ್ಟಿಯಲ್ಲಿ ಭಾಗವಹಿಸಿದ್ದರು. ಹಸಿರು ಬಣ್ಣದ ಗೌನ್ ಧರಿಸಿದ್ದ ಚಾರಿತ್ರ್ಯ, ಆಕೆಯ ಫ್ರೆಂಡ್ಸ್ ಜತೆಗೆ ಮಸ್ತ್ ಮಜಾ ಮಾಡಿದ್ದಾರೆ.