ಜಾನಕಿ ಅಮ್ಮನವರೊಂದಿಗೆ ನಾನು ಸಂಪರ್ಕದಲ್ಲಿದ್ದೆ, ಅವರೊಂದಿಗೆ ಮಾತನಾಡಿದ್ದೆ. ಅವರ ಬಗ್ಗೆ ನನಗಿದ್ದ ಪ್ರೀತಿ, ಗೌರವ ಮತ್ತು ಬಾಂಧವ್ಯ ನನಗೆ ತಿಳಿದಿದೆ. ಪ್ರತಿಯೊಂದು ಸಂಬಂಧವನ್ನೂ, ಪ್ರತಿಯೊಂದು ಸಂಭಾಷಣೆಯನ್ನೂ ಸಾಮಾಜಿಕ ಜಾಲತಾಣದಲ್ಲಿ ಪ್ರದರ್ಶಿಸಬೇಕೆಂಬ ನಿಯಮವಿಲ್ಲ. ಒಬ್ಬ ವ್ಯಕ್ತಿಯೊಂದಿಗಿನ ಸಂಬಂಧದ ಆಳವನ್ನು Facebook ಪೋಸ್ಟ್‌ಗಳು, ಫೋಟೋಗಳು ಅಥವಾ ಅಂತ್ಯಸಂಸ್ಕಾರದಲ್ಲಿ ಹಾಜರಾತಿಯಿಂದ ನಿರ್ಧರಿಸಲಾಗುವುದಿಲ್ಲ.