Photos: ಅರಮನೆ ನಗರಿಯಲ್ಲಿ ಚಾಮುಂಡೇಶ್ವರಿಯ ದರ್ಶನ ಪಡೆದ ಕಿಚ್ಚ

Sudee (3)
Published on

ಜನ್ಮದಿನಕ್ಕೂ ಮುನ್ನ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದ ಕಿಚ್ಚ ಸುದೀಪ್​, ಇದೀಗ ಜನ್ಮದಿನ ಆಚರಿಸಿಕೊಂಡ ಬಳಿಕ ಇಂದು ಮೈಸೂರಿಗೆ ಪ್ರಯಾಣ ಬೆಳೆಸಿದ್ದಾರೆ. ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿ ನಾಡ ಅಧಿದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ. ಕಿಚ್ಚ ಸುದೀಪ್​ಗೆ ಮೈಸೂರಿನ ಮಾಜಿ ಮೇಯರ್ ರವಿಕುಮಾರ್ ಸಹ ಸಾಥ್​ ನೀಡಿದ್ದು ವಿಶೇಷವಾಗಿತ್ತು. ಇನ್ನು ಸುದೀಪ್​ ಆಗಮನದ ಸುದ್ದಿ ತಿಳಿಯುತ್ತಿದ್ದಂತೆ ಸಾಕಷ್ಟು ಅಭಿಮಾನಿಗಳೂ ದೇವಸ್ಥಾನದ ಆವರಣದಲ್ಲಿ ಸೇರಿದ್ದರು. ಆ ಫೋಟೋಗಳು ಇಲ್ಲಿವೆ.

Sudee (2)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net