

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಕೋಟಿ ನಿರ್ಮಾಪಕರೆಂದೇ ಖ್ಯಾತರಾಗಿದ್ದ ನಿರ್ಮಾಪಕ ರಾಮು, ಕರೊನಾದಿಂದ ಒಂದೂವರೆ ತಿಂಗಳ ಹಿಂದೆ ನಿಧನರಾದರು. ಇಡೀ ಕನ್ನಡ ಚಿತ್ರರಂಗ ಮತ್ತು ಪ್ರೇಕ್ಷಕರು ರಾಮು ಸಾವಿಗೆ ಕಂಬನಿ ಮಿಡಿದಿದ್ದರು, ಸಂತಾಪ ಸೂಚಿಸಿದ್ದರು.
ಇದನ್ನೂ ಓದಿ: ಅಪ್ಪನ ನೆನೆದ ಸ್ಯಾಂಡಲ್ವುಡ್ ಸೆಲೆಬ್ರಿಟಿಗಳು …
ಇಂದು ರಾಮು ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅವರ ಪತ್ನಿ ಮಾಲಾಶ್ರೀ ಒಂದು ಭಾವನಾತ್ಮಕ ಪತ್ರ ಬರೆದಿದ್ದಾರೆ. ಆ ಪಾತ್ರವನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಪತ್ರದಲ್ಲಿ ಮಾಲಾಶ್ರೀ, ರಾಮು ಅವರು ತಮ್ಮ ಪಾಲಿಗೆ ವರವಾಗಿ ಬಂದರು ಎಂದು ಹೇಳಿಕೊಂಡಿದ್ದಾರೆ. ಅಷ್ಟೇ ಅಲ್ಲ, ಆ ಇಡೀ ಸ್ವರ್ಗ ನಿಮ್ಮದಾಗಿರಲಿ ಎಂದು ರಾಮು ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಹಾರೈಸಿದ್ದಾರೆ.
ಇದನ್ನೂ ಓದಿ: ಅಪ್ಪ ಎಂಬ ಜಗತ್ತು … ತಂದೆಯಿಂದ ಕಲಿತ ಜೀವನಪಾಠ ಮಾಲಾಶ್ರೀ, ರಾಮು ಅವರಿಗಾಗಿ ಬರೆದ ಪತ್ರದ ಒಕ್ಕಣೆ ಹೀಗಿದೆ ...