ರಸ್ತೆ ಅಪಘಾತದಲ್ಲಿ ನಿಧನರಾದ ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್ ರಿಯಾಲಿಟಿ ಶೋನ ಸೀಸನ್ 4ರ ವಿಜೇತೆ ಮೆಬೀನಾ ಮೈಕೆಲ್, ಬಣ್ಣದ ಲೋಕದಲ್ಲಿ ಸಾಕಷ್ಟು ಕನಸು ಕಟ್ಟಿಕೊಂಡಿದ್ದರು. ಗ್ಲಾಮರಸ್ ಗೊಂಬೆಯಾಗಿದ್ದ ಮೆಬಿನಾ ತಮ್ಮ ಬೋಲ್ಡ್ ಆ್ಯಂಡ್ ಬ್ಯೂಟಿಫುಲ್ ಫೋಟೋಗಳನ್ನು ಸದಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಅಭಿಮಾನಿಗಳಿಂದ ಲೈಕ್ಸ್ಗಳನ್ನು ಗಿಟ್ಟಿಸಿಕೊಳ್ಳುತ್ತಿದ್ದರು. ಆದರೆ, ವಿಧಿಯಾಟದಲ್ಲಿ ಹರೆಯದಲ್ಲೇ ಇಹಲೋಕ ತ್ಯಜಿಸಿದ ಮೆಬಿನಾ ಇನ್ನು ನೆನಪು ಮಾತ್ರ.