PHOTOS| ಪತಿ ಜತೆಗಿನ ಚುಂಬನದ ಫೋಟೋ ಶೇರ್ ಮಾಡಿಕೊಂಡ ಕಾಜಲ್​

Kajal (8)
Published on

ಮುಂಬೈ: ಬಹುಭಾಷಾ ನಟಿ ಕಾಜಲ್​ ಅಗರ್​ವಾಲ್​ ಇತ್ತೀಚೆಗಷ್ಟೇ ತಮ್ಮ ಬಹುಕಾಲದ ಗೆಳೆಯ ಗೌತಮ್​ ಕಿಚ್ಲು ಜತೆಗೆ ಬಾಳಬಂಧನಕ್ಕೆ ಕಾಲಿರಿಸಿದ್ದಾರೆ. ಮುಂಬೈನಲ್ಲಿ ನಡೆದ ಕಲ್ಯಾಣ ಕಾರ್ಯದಲ್ಲಿ ಕುಟುಂಬದ ಆಪ್ತರು ಮತ್ತು ಸ್ನೇಹಿತರಷ್ಟೇ ಭಾಗವಹಿಸಿ ನವ ವಧು- ವರರಿಗೆ ಶುಭ ಹಾರೈಸಿದ್ದರು. ಇದೀಗ ಮದುವೆಯ ಬಳಿಕ ಒಂದಷ್ಟು ಫೋಟೋಗಳಿಗೆ ಈ ಜೋಡಿ ಮುಖವೊಡ್ಡಿದೆ. ಅದರಲ್ಲೂ ಚುಂಬನದ ಫೋಟೋಗಳನ್ನು ಹಂಚಿಕೊಂಡಿದ್ದು, ನೆಟ್ಟಿಗರು ನವ ಜೋಡಿಗೆ ಶುಭಹಾರೈಸಿದ್ದಾರೆ. ಆ ಮುದ್ದಾದ ಜೋಡಿಯ ಫೋಟೋಗಳು ಇಲ್ಲಿವೆ.

Kajal (3)
Kajal (4)
Kajal (5)
Kajal (6)
Kajal (7)
Kajal (8) - Copy

ಮುಂಬೈ: ಬಹುಭಾಷಾ ನಟಿ ಕಾಜಲ್​ ಅಗರ್​ವಾಲ್​ ಇತ್ತೀಚೆಗಷ್ಟೇ ತಮ್ಮ ಬಹುಕಾಲದ ಗೆಳೆಯ ಗೌತಮ್​ ಕಿಚ್ಲು ಜತೆಗೆ ಬಾಳಬಂಧನಕ್ಕೆ ಕಾಲಿರಿಸಿದ್ದಾರೆ. ಮುಂಬೈನಲ್ಲಿ ನಡೆದ ಕಲ್ಯಾಣ ಕಾರ್ಯದಲ್ಲಿ ಕುಟುಂಬದ ಆಪ್ತರು ಮತ್ತು ಸ್ನೇಹಿತರಷ್ಟೇ ಭಾಗವಹಿಸಿ ನವ ವಧು- ವರರಿಗೆ ಶುಭ ಹಾರೈಸಿದ್ದರು. ಇದೀಗ ಮದುವೆಯ ಬಳಿಕ ಒಂದಷ್ಟು ಫೋಟೋಗಳಿಗೆ ಈ ಜೋಡಿ ಮುಖವೊಡ್ಡಿದೆ. ಅದರಲ್ಲೂ ಚುಂಬನದ ಫೋಟೋಗಳನ್ನು ಹಂಚಿಕೊಂಡಿದ್ದು, ನೆಟ್ಟಿಗರು ನವ ಜೋಡಿಗೆ ಶುಭಹಾರೈಸಿದ್ದಾರೆ. ಆ ಮುದ್ದಾದ ಜೋಡಿಯ ಫೋಟೋಗಳು ಇಲ್ಲಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net