PHOTOS: ಗ್ಲಾಮರಸ್ ಅವತಾರದಲ್ಲಿ ‘ರಾಬರ್ಟ್’​ ನಾಯಕಿ ಆಶಾ ಭಟ್ ಫೋಟೋ ಝಲಕ್...

collage (2)
Published on

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡು, ಸಿನಿಮಾ ಕ್ಷೇತ್ರಕ್ಕೆ ಕಾಲಿಟ್ಟಿರುವ ಆಶಾ ಭಟ್​, ಸದ್ಯ ಚಾಲೆಂಜಿಂಗ್ ಸ್ಟಾರ್ ದರ್ಶನ್​ ನಾಯಕತ್ವದ ‘ರಾಬರ್ಟ್’ ಸಿನಿಮಾ ಗುಂಗಿನಲ್ಲಿದ್ದಾರೆ. ಎಲ್ಲ ಅಂದುಕೊಂಡಂತೆ ಆಗಿದ್ದರೆ, ಈಗಾಗಲೇ ಈ ಸಿನಿಮಾ ತೆರೆಕಂಡಿರಬೇಕಿತ್ತು. ಕರೊನಾ ಹಾವಳಿ ಹಿನ್ನೆಲೆಯಲ್ಲಿ ಲಾಕ್​ಡೌನ್​ ಆಗಿದ್ದರಿಂದ ಸಿನಿಮಾ ಬಿಡುಗಡೆ ಆಗಲಿಲ್ಲ. ಇತ್ತ ಚಿತ್ರದ ನಾಯಕಿ ಆಶಾ ಭಟ್​ ಸೋಷಿಯಲ್​ ಮೀಡಿಯಾದಲ್ಲಿ ಸಕ್ರಿಯರಾಗಿದ್ದು, ಗ್ಲಾಮರಸ್​ ಫೋಟೋಗಳನ್ನು ಶೇರ್​ ಮಾಡಿಕೊಂಡು ಸದ್ದು ಮಾಡುತ್ತಿರುತ್ತಾರೆ. ಅವರ ಆ ಗ್ಲಾಮರಸ್​ ಲುಕ್​ನ ಒಂದಷ್ಟು ಫೋಟೋಗಳು ಇಲ್ಲಿವೆ..

Asha (12)
Asha (11)
Asha (10)
Asha (6)
Asha (7)
Asha (8)
Asha (9)
Asha (5)
Asha (4)
Asha (3)
Asha (2)
Asha (1)

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡು, ಸಿನಿಮಾ ಕ್ಷೇತ್ರಕ್ಕೆ ಕಾಲಿಟ್ಟಿರುವ ಆಶಾ ಭಟ್​, ಸದ್ಯ ಚಾಲೆಂಜಿಂಗ್ ಸ್ಟಾರ್ ದರ್ಶನ್​ ನಾಯಕತ್ವದ ‘ರಾಬರ್ಟ್’ ಸಿನಿಮಾ ಗುಂಗಿನಲ್ಲಿದ್ದಾರೆ. ಎಲ್ಲ ಅಂದುಕೊಂಡಂತೆ ಆಗಿದ್ದರೆ, ಈಗಾಗಲೇ ಈ ಸಿನಿಮಾ ತೆರೆಕಂಡಿರಬೇಕಿತ್ತು. ಕರೊನಾ ಹಾವಳಿ ಹಿನ್ನೆಲೆಯಲ್ಲಿ ಲಾಕ್​ಡೌನ್​ ಆಗಿದ್ದರಿಂದ ಸಿನಿಮಾ ಬಿಡುಗಡೆ ಆಗಲಿಲ್ಲ. ಇತ್ತ ಚಿತ್ರದ ನಾಯಕಿ ಆಶಾ ಭಟ್​ ಸೋಷಿಯಲ್​ ಮೀಡಿಯಾದಲ್ಲಿ ಸಕ್ರಿಯರಾಗಿದ್ದು, ಗ್ಲಾಮರಸ್​ ಫೋಟೋಗಳನ್ನು ಶೇರ್​ ಮಾಡಿಕೊಂಡು ಸದ್ದು ಮಾಡುತ್ತಿರುತ್ತಾರೆ. ಅವರ ಆ ಗ್ಲಾಮರಸ್​ ಲುಕ್​ನ ಒಂದಷ್ಟು ಫೋಟೋಗಳು ಇಲ್ಲಿವೆ..

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net