PHOTO GALLERY| ಪ್ರಶಾಂತ್- ಪ್ರಭಾಸ್ ‘ಸಲಾರ್​’ ಚಿತ್ರದ ಮುಹೂರ್ತದ ಫೋಟೋಗಳು ಇಲ್ಲಿವೆ...

ErwZBS1U0AAeBBM
Published on

ಹೊಂಬಾಳೆ ಫಿಲಂಸ್ ಬ್ಯಾನರ್​ನಲ್ಲಿ ವಿಜಯ್​ಕುಮಾರ್​ ಕಿರಗಂದೂರು ನಿರ್ಮಿಸುತ್ತಿರುವ ‘ಸಲಾರ್​’ ಎಂಬ ಪ್ಯಾನ್​ ಇಂಡಿಯಾ ಸಿನಿಮಾದ ಫಸ್ಟ್​ಲುಕ್​ ಪೋಸ್ಟರ್​ನ್ನು ಕಳೆದ ತಿಂಗಳೇ ಬಿಡುಗಡೆ ಮಾಡಲಾಗಿತ್ತು. ಇದೀಗ ಚಿತ್ರದ ಹೈದರಾಬಾದ್​ನ ರಾಮಾನಾಯ್ಡು ಸ್ಟುಡಿಯೋದಲ್ಲಿ ಮುಹೂರ್ತವನ್ನೂ ನೆರವೇರಿಸಿಕೊಂಡಿದೆ ತಂಡ. ಮುಖ್ಯ ಅತಿಥಿಯಾಗಿ ರಾಜ್ಯದ ಉನ್ನತ ಶಿಕ್ಷಣ ಸಚಿವರು ಮತ್ತು ಉಪಮುಖ್ಯಮಂತ್ರಿಗಳೂ ಆಗಿರುವ ಡಾ. ಅಶ್ವತ್ಥನಾರಾಯಣ್ ಸಿ.ಎನ್ ಭಾಗವಹಿಸಿದ್ದಾರೆ. ಈ ವಿಶೇಷ ಕಾರ್ಯಕ್ರಮದಲ್ಲಿ ಯಶ್​ ಪ್ರಮುಖ ಆಕರ್ಷಣೆಯಾಗಿದ್ದರು. ಪ್ರಭಾಸ್ ಮತ್ತು ಯಶ್ ಅವರನ್ನು ಒಂದೇ ಫ್ರೇಮ್​ನಲ್ಲಿ ನೋಡಿದ ಅಭಿಮಾನಿಗಳೂ ಸಂತಸದಲ್ಲಿದ್ದಾರೆ. ಆ ಮುಹೂರ್ತ ಕಾರ್ಯಕ್ರಮದ ಫೋಟೋಗಳು ಇಲ್ಲಿವೆ...

WhatsApp Image 2021-01-15 at 1.06.18 PM (2)
WhatsApp Image 2021-01-15 at 1.06.18 PM
WhatsApp Image 2021-01-15 at 1.06.20 PM
WhatsApp Image 2021-01-15 at 1.06.21 PM (1)
WhatsApp Image 2021-01-15 at 1.06.21 PM
WhatsApp Image 2021-01-15 at 1.06.22 PM (1)
WhatsApp Image 2021-01-15 at 1.06.22 PM
WhatsApp Image 2021-01-15 at 1.06.23 PM
WhatsApp Image 2021-01-15 at 1.06.24 PM

ಹೊಂಬಾಳೆ ಫಿಲಂಸ್ ಬ್ಯಾನರ್​ನಲ್ಲಿ ವಿಜಯ್​ಕುಮಾರ್​ ಕಿರಗಂದೂರು ನಿರ್ಮಿಸುತ್ತಿರುವ ‘ಸಲಾರ್​’ ಎಂಬ ಪ್ಯಾನ್​ ಇಂಡಿಯಾ ಸಿನಿಮಾದ ಫಸ್ಟ್​ಲುಕ್​ ಪೋಸ್ಟರ್​ನ್ನು ಕಳೆದ ತಿಂಗಳೇ ಬಿಡುಗಡೆ ಮಾಡಲಾಗಿತ್ತು. ಇದೀಗ ಚಿತ್ರದ ಹೈದರಾಬಾದ್​ನ ರಾಮಾನಾಯ್ಡು ಸ್ಟುಡಿಯೋದಲ್ಲಿ ಮುಹೂರ್ತವನ್ನೂ ನೆರವೇರಿಸಿಕೊಂಡಿದೆ ತಂಡ. ಮುಖ್ಯ ಅತಿಥಿಯಾಗಿ ರಾಜ್ಯದ ಉನ್ನತ ಶಿಕ್ಷಣ ಸಚಿವರು ಮತ್ತು ಉಪಮುಖ್ಯಮಂತ್ರಿಗಳೂ ಆಗಿರುವ ಡಾ. ಅಶ್ವತ್ಥನಾರಾಯಣ್ ಸಿ.ಎನ್ ಭಾಗವಹಿಸಿದ್ದಾರೆ. ಈ ವಿಶೇಷ ಕಾರ್ಯಕ್ರಮದಲ್ಲಿ ಯಶ್​ ಪ್ರಮುಖ ಆಕರ್ಷಣೆಯಾಗಿದ್ದರು. ಪ್ರಭಾಸ್ ಮತ್ತು ಯಶ್ ಅವರನ್ನು ಒಂದೇ ಫ್ರೇಮ್​ನಲ್ಲಿ ನೋಡಿದ ಅಭಿಮಾನಿಗಳೂ ಸಂತಸದಲ್ಲಿದ್ದಾರೆ. ಆ ಮುಹೂರ್ತ ಕಾರ್ಯಕ್ರಮದ ಫೋಟೋಗಳು ಇಲ್ಲಿವೆ...

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net