PHOTOS: ಸ್ಯಾಂಡಲ್​ವುಡ್​ ಕುಟುಂಬದ ಫೋಟೋ ಝಲಕ್​..

Sandalwood (1)
Published on

ಇತ್ತೀಚೆಗಷ್ಟೇ ಸ್ಯಾಂಡಲ್​ವುಡ್​ ಬಹುತೇಕ ಎಲ್ಲ ಕಲಾವಿದರು, ನಟ ಶಿವರಾಜ್​ಕುಮಾರ್ ಮನೆಯಲ್ಲಿ ಒಟ್ಟಾಗಿ ಸೇರಿದ್ದರು. ಕಿರುತೆರೆ ಮತ್ತು ಚಿತ್ರರಂಗವನ್ನು ಅವಲಂಬಿಸಿರುವ ಕಾರ್ಮಿಕರಿಗೆ ಪ್ಯಾಕೇಜ್, ಚಿತ್ರಮಂದಿರ ಪ್ರಾರಂಭ, ದರ ನಿಗದಿ, ತೆರಿಗೆ ವಿನಾಯಿತಿ ಮತ್ತು ಚಿತ್ರರಂಗದ ಪುನಶ್ಚೇತನದ ಕುರಿತಾಗಿ ಚರ್ಚಿಸಲಾಗಿತ್ತು. ಈ ಸಭೆಯಲ್ಲಿ ರವಿಚಂದ್ರನ್​, ಉಪೇಂದ್ರ, ರಮೇಶ್​ ಅರವಿಂದ್​, ಪುನೀತ್​ ರಾಜಕುಮಾರ್​, ಶ್ರೀಮುರಳಿ, ಯಶ್​, ಗಣೇಶ್​, ‘ದುನಿಯಾ’ ವಿಜಯ್​, ನಿರ್ಮಾಪಕರಾದ ಕೆ.ಪಿ. ಶ್ರೀಕಾಂತ್​, ಜಯಣ್ಣ, ಪುಷ್ಕರ್​ ಮಲ್ಲಿಕಾರ್ಜುನಯ್ಯ ಸೇರಿದಂತೆ ಹಲವರು ಭಾಗವಹಿಸಿದ್ದರು. ಆ ಭೇಟಿಯ ಒಂದಷ್ಟು ಫೋಟೋಗಳ ಝಲಕ್​ ಇಲ್ಲಿದೆ....

ಚಿತ್ರ ಕೃಪೆ: ಚಂದನ್​ ಫೋಟೋಗ್ರಾಫಿ

Sandalwood (3)
Sandalwood (4)
Sandalwood (5)
Sandalwood (6)
Sandalwood (7)
Sandalwood (8)
Shivarajakumar-Artistes

ಇತ್ತೀಚೆಗಷ್ಟೇ ಸ್ಯಾಂಡಲ್​ವುಡ್​ ಬಹುತೇಕ ಎಲ್ಲ ಕಲಾವಿದರು, ನಟ ಶಿವರಾಜ್​ಕುಮಾರ್ ಮನೆಯಲ್ಲಿ ಒಟ್ಟಾಗಿ ಸೇರಿದ್ದರು. ಕಿರುತೆರೆ ಮತ್ತು ಚಿತ್ರರಂಗವನ್ನು ಅವಲಂಬಿಸಿರುವ ಕಾರ್ಮಿಕರಿಗೆ ಪ್ಯಾಕೇಜ್, ಚಿತ್ರಮಂದಿರ ಪ್ರಾರಂಭ, ದರ ನಿಗದಿ, ತೆರಿಗೆ ವಿನಾಯಿತಿ ಮತ್ತು ಚಿತ್ರರಂಗದ ಪುನಶ್ಚೇತನದ ಕುರಿತಾಗಿ ಚರ್ಚಿಸಲಾಗಿತ್ತು. ಈ ಸಭೆಯಲ್ಲಿ ರವಿಚಂದ್ರನ್​, ಉಪೇಂದ್ರ, ರಮೇಶ್​ ಅರವಿಂದ್​, ಪುನೀತ್​ ರಾಜಕುಮಾರ್​, ಶ್ರೀಮುರಳಿ, ಯಶ್​, ಗಣೇಶ್​, ‘ದುನಿಯಾ’ ವಿಜಯ್​, ನಿರ್ಮಾಪಕರಾದ ಕೆ.ಪಿ. ಶ್ರೀಕಾಂತ್​, ಜಯಣ್ಣ, ಪುಷ್ಕರ್​ ಮಲ್ಲಿಕಾರ್ಜುನಯ್ಯ ಸೇರಿದಂತೆ ಹಲವರು ಭಾಗವಹಿಸಿದ್ದರು. ಆ ಭೇಟಿಯ ಒಂದಷ್ಟು ಫೋಟೋಗಳ ಝಲಕ್​ ಇಲ್ಲಿದೆ....

ಚಿತ್ರ ಕೃಪೆ: ಚಂದನ್​ ಫೋಟೋಗ್ರಾಫಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net