

ಪ್ರಮುಖ ಮುಖ್ಯಾಂಶಗಳು
ಅಸ್ಸಾಂನಲ್ಲಿ ಭೀಕರ ಪ್ರವಾಹ ತಲೆದೋರಿದೆ. ಇದರಿಂದಾಗಿ ಸ್ಥಳೀಯರು ಸಂಕಷ್ಟಕ್ಕೀಡಾಗಿದ್ದಾರೆ. ಇದುವರೆಗೆ 80ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದು, ಅಂದಾಜು 2 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹ ಸಂತ್ರಸ್ತರಾಗಿ, ಮನೆ-ಮಠ ಕಳೆದುಕೊಂಡಿದ್ದಾರೆ. ಅಸ್ಸಾಂಗಾಗಿ ಇಡೀ ದೇಶವೇ ಮರುಗುತ್ತಿದೆ. ಇದೀಗ ಬಾಲಿವುಡ್ ನಟ-ನಟಿಯರು ಕೂಡ ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿದ್ದಾರೆ. ತಾರೆಯರಾದ ಸಲ್ಮಾನ್ ಖಾನ್, ಆಲಿಯಾ ಭಟ್, ಕಾರ್ತಿಕ್ ಆರ್ಯನ್ ಮತ್ತು ಆಯುಷ್ಮಾನ್ ಖುರಾನಾ ಸಹಾಯ ಹಸ್ತ ಚಾಚುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಕಾರ್ತಿಕ್ 1 ಕೋಟಿ ರೂ. ದೇಣಿಗೆ
ಮಿಡಿದ ಆಯುಷ್ಮಾನ್-ತಾಹಿರಾ
ಆಲಿಯಾ ನೆರವಿನ ಕರೆ