

Chikkanna Marriage With Pavana Wedding In Mysore:
ಕಿರಾತಕ ಸಿನಿಮಾ ಮೂಲಕ ಬೆಳ್ಳಿ ತೆರೆ ಮೇಲೆ ಮಿಂಚಿದ್ದ ಕಾಮಿಡಿ ನಟ ಚಿಕ್ಕಣ್ಣ ಪಾವನಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮೈಸೂರಿನ ಸ್ಪೆಕ್ಟ್ರಾ ಕನ್ವೆನ್ಷನ್ ಹಾಲ್‌ನಲ್ಲಿ ನಡೆದ ಅದ್ದೂರಿ ಮದುವೆ ಸಮಾರಂಭದಲ್ಲಿ ಕುಟುಂಬದವರು ಸ್ನೇಹಿತರು ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ಪಾವನಾರ ಕೈ ಹಿಡಿದಿದ್ದಾರೆ.