Rukmini Vasanth : ಕಾಂತಾರ ಚಾಪ್ಟರ್ ಒನ್ ಸಿನಿಮಾ ಬಿಡುಗಡೆಯಾಗಿ ಒಂದು ವರ್ಷ ತುಂಬಿದೆ. ಈ ಹಿನ್ನಲೆ ಸಿನಿಮಾದಲ್ಲಿ ರಾಜಕುಮಾರಿ ಕನಕವತಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಟಿ ರುಕ್ಮಿಣ್ ವಸಂತ್, ಸಿನಿಮಾ ಶೂಟಿಂಗ್ ವೇಳೆ ಕ್ಲಿಕ್ಕಿಸಿದ್ದ ಕೆಲ ಫೋಟೊಗಳನ್ನು ತಮ್ಮ ಸೋಷಿಯಲ್ ಮೀಡಿಯಾ ವೇದಿಕೆ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೊಗಳಲ್ಲಿ ನಟ ರಿಷಭ್ ಶೆಟ್ಟಿ, ಪ್ರಗತಿ ಶೆಟ್ಟಿ ಸೇರಿದಂತೆ ತಂಡದ ಇತರ ಸದಸ್ಯರೊಂದಿಗೆ ರುಕ್ಮಿಣಿ ವಸಂತ್ ಇವರು ಫೋಟೊಗಳಿವೆ.