ಅಂದಹಾಗೆ, ವೆಂಕಟ್ ಕೆ. ನಾರಾಯಣ್ ಮತ್ತು ಯಶ್ ಅವರ ನಿರ್ಮಾಣದಲ್ಲಿ ಗೀತು ಮೋಹನ್ದಾಸ್ ನಿರ್ದೇಶನದ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ಚಿತ್ರವು ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಮೂಡಿಬಂದಿದೆ. ನಯನತಾರಾ, ಹುಮಾ ಖುರೇಷಿ, ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ ಸೇರಿದಂತೆ ದೊಡ್ಡ ತಾರಾಗಣವಿರುವ ಈ ಚಿತ್ರವು ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿದ್ದು, ನಿರೀಕ್ಷಿತ ಮಟ್ಟದಲ್ಲಿ ಬಾಕ್ಸ್ಆಫೀಸ್ನಲ್ಲಿ ಸದ್ದು ಮಾಡುವಲ್ಲಿ ಕೊಂಚ ಹಿನ್ನಡೆ ಅನುಭವಿಸಿದೆ, (ಏಜೆನ್ಸೀಸ್).