ಹೈದರಾಬಾದ್ನ ಮಲ್ಲಾ ರೆಡ್ಡಿ ವಿಶ್ವವಿದ್ಯಾನಿಲಯದಲ್ಲಿ ಆಗಸ್ಟ್ 22ರಂದು ಟಾಕ್ಸಿಕ್ ಸಿನಿಮಾ ಪ್ರೀ ರಿಲೀಸ್ ಕಾರ್ಯುಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ನಟಿ ಕಿಯಾರಾ ಅಡ್ವಾಣಿ, ನಿರ್ದೇಶಕಿ ಗೀತು ಮೋಹನ್ ದಾಸ್, ನಯನತಾರಾ, ರುಕ್ಮಿಣಿ ವಸಂತ್ ಸೇರಿದಂತೆ ಹಲವರು ಇದ್ದರು. ಈ ವೇಳೆ ಯಶ್ ಅಲ್ಲಿನ ಪ್ರಾದೇಶಿಕ ಭಾಷೆ ತೆಲುಗುವಿನಲ್ಲೇ ಮಾತನಾಡಿದ್ದು ಸಾಕಷ್ಟು ಜನರ ಗಮನ ಸೆಳೆಯಿತು.