Shobha Shetty: ತೆಲುಗು ಮತ್ತು ಕನ್ನಡ ಎರಡು ಭಾಷೆಯ ಬಿಗ್ಬಾಸ್ ರಿಯಾಲಿಟಿ ಶೋನಲ್ಲಿ ಭಾಗವಸಿರುವ ಏಕಮಾತ್ರ ಸ್ಪರ್ಧಿ ಎಂದರೆ ಅದು ಶೋಭಾ ಶೆಟ್ಟಿ ಆಗಿದ್ದಾರೆ. ತೆಲುಗು ಬಿಗ್ ಬಾಸ್ ಸೀಸನ್ 7 ಹಾಗೂ ಕನ್ನಡ ಬಿಗ್ಬಾಸ್ ಸೀಸನ್ 11 ರ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಶೋಭಾ ಶೆಟ್ಟಿ ಕಾಣಿಸಿಕೊಂಡಿದ್ದರು. ಇತ್ತೀಚೆಗೆ ಶೋಭಾ ಶೆಟ್ಟಿ ಬಿಳಿ ಹಾಗೂ ನೀಲಿ ಬಣ್ಣದ ಸೀರೆಯಲ್ಲಿ ಫೋಟೊಶೂಟ್ ನಡೆದಿದ್ದು, ಅಲ್ಲಿ ಕ್ಲಿಕ್ಕಿಸ ಫೋಟೊಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.