

ಬಿಗ್ ಬಾಸ್ ಸ್ಪರ್ಧಿಯಾಗಿದ್ದ ನಟಿ ಸಾನ್ಯಾ ಅಯ್ಯರ್ ಇದೀಗ ಸ್ಯಾಂಡಲ್ವುಡ್ನಲ್ಲಿ ಮಿಂಚಲು ತುದಿಗಾಲಿನಲ್ಲಿ ನಿಂತಿದ್ದಾರೆ. ಸದಾ ಸ್ಟೈಲಿಶ್ ಹಾಗೂ ಬೋಲ್ಡ್ ಫೋಟೋಶೂಟ್ ಮೂಲಕ ಅಭಿಮಾನಿಗಳ ಮನಗೆಲ್ಲುತ್ತಿದ್ದಾರೆ. ಸಖತ್ ಹಾಟ್ ಆಗಿ ನಟಿ ಸಾನ್ಯಾ ಅಯ್ಯರ್ ಫೋಟೋಗಳಿಗೆ ಪೋಸ್ ಕೊಟ್ಟಿದ್ದಾರೆ.
ಪುಟ್ಟಗೌರಿ ಪಾತ್ರ ಮಾಡಿ ಇಡೀ ಕರುನಾಡ ಜನರ ಮನಸ್ಸು ಗೆದ್ದಿದ್ದರು ನಟಿ ಸಾನ್ಯಾ ಐಯ್ಯರ್, ಇದೀಗ ನಟಿ ಬೆಳ್ಳಿತೆರೆಯಲ್ಲಿ ಮಿಂಚಲು ರೆಡಿಯಾಗಿದ್ದಾರೆ. ಸಖತ್ ಸ್ಟೈಲಿಶ್ ಫೋಟೋಗಳನ್ನು ನಟಿ ಸಾನ್ಯಾ ಹಂಚಿಕೊಂಡಿದ್ದಾರೆ. ಸಖತ್ ಹಾಟ್ ಆಗಿ ಫೋಟೋಗಳಿಗೆ ಪೋಸ್ ಕೊಟ್ಟಿದ್ದಾರೆ.
ಸ್ಟಾರ್ ಡೈರೆಕ್ಟರ್ ಇಂದ್ರಜಿತ್ ಲಂಕೇಶ್ ಸಿನಿಮಾದಲ್ಲಿ ಸಾನ್ಯಾ ಅಯ್ಯರ್ ನಾಯಕ ನಟಿಯಾಗಿ ಕಾಣಿಸಿಕೊಂಡಿದ್ದಾರೆ. ಇಂಡಸ್ಟ್ರಿಗೆ ಎಂಟ್ರಿ ಕೊಟ್ಟ ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ಗೆ ಸಾನ್ಯಾ ಜೋಡಿಯಾಗಿದ್ರು.
ಸಾನ್ಯಾ ಅಯ್ಯರ್ ಅವರ ಹೊಸ ಫೋಟೋಶೂಟ್ನಲ್ಲಿ ಗುರುತೇ ಸಿಗದಷ್ಟು ಬದಲಾಗಿದ್ದಾರೆ. ಅವರ ಹೇರ್ಸ್ಟೈಲ್ನಲ್ಲಿ ಬೇಬಿ ಬಾಪ್ ಮಾಡಿಸಿಕೊಂಡಿದ್ದಾರೆ.
ಸಾನ್ಯಾ ಅಯ್ಯರ್ ಅವರಿಗೆ ದೊಡ್ಡ ಮಟ್ಟದಲ್ಲಿ ಬೇಡಿಕೆ ಇದೆ. ಅವ ವರು ‘ಗೌರಿ’ ಸಿನಿಮಾ ಮೂಲಕ ಹಿರಿತೆರೆಗೆ ಕಾಲಿಟ್ಟಿದ್ದಾರೆ. ಈ ಮೂಲಕ ಚಿತ್ರರಂಗದಲ್ಲಿ ಅವರು ಖಾತೆ ತೆರೆದಿದ್ದಾರೆ.
ಸಾನ್ಯಾ ಅಯ್ಯರ್ ಅವರು ಹೊಸ ಸಿನಿಮಾ ಘೋಷಣೆ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದು, ಸದ್ಯ ಸಾನ್ಯಾ ಅವರ ಹೊಸ ಫೋಟೋಶೂಟ್ ವೈರಲ್ ಆಗಿದೆ.