ಇನ್ನು, ಸಿನಿಮಾಗಳ ವಿಚಾರಕ್ಕೆ ಬಂದರೆ, ತಮನ್ನಾ ಇತ್ತೀಚೆಗೆ 'ಬಬ್ಲಿ ಬೌನ್ಸರ್' ಎಂಬ ಬಾಲಿವುಡ್ ಸಿನಿಮಾದ ಮೊದಲ ಶೆಡ್ಯೂಲ್ ಮುಗಿಸಿದ್ದಾರೆ. ಈ ಚಿತ್ರವನ್ನು ಮಧು ಬಂಡಾರ್ಕರ್ ನಿರ್ದೇಶನ ಮಾಡುತ್ತಿದ್ದು, ಅವರ ಇನ್‌ಸ್ಟಾಗ್ರಾಮ್‌ನಲ್ಲಿ ಈ ಸಿನಿಮಾದ ಮೊದಲ ಶೆಡ್ಯೂಲ್ ಮುಗಿಸಿದ ಕುರಿತು ವೀಡಿಯೊವೊಂದನ್ನು ನಟಿ ತಮನ್ನಾ ಹಂಚಿಕೊಂಡಿದ್ದರು.