PHOTOS| ದರ್ಶನ್​ ಮನೆಯಲ್ಲಿ ತರುಣ್​ ಸುಧೀರ್​ ಬರ್ತ್​ಡೇ ಸಂಭ್ರಮ

Ej3wqoYU0AEgP8u
Published on

ಬೆಂಗಳೂರು: ರಾಬರ್ಟ್ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಇನ್ನೇನು ಕೆಲ ದಿನಗಳಲ್ಲಿ ಅಧಿಕೃತ ಘೋಷಣೆಯೂ ಆಗಲಿದೆ. ಹೀಗಿರುವಾಗಲೇ ಇದೀಗ ಆ ಚಿತ್ರದ ನಿರ್ದೇಶಕ ತರುಣ್​ ಸುಧೀರ್​ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಅವರ ಜನ್ಮದಿನದ ಪ್ರಯುಕ್ತ ಚಿತ್ರದ ಹೊಸ ಪೋಸ್ಟರ್​ವೊಂದನ್ನು ಬಿಡುಗಡೆ ಮಾಡಿಕೊಂಡಿರುವ ತಂಡ, ಶೀಘ್ರದಲ್ಲಿ ಸಿನಿಮಾ ಬಿಡುಗಡೆ ಮಾಡಲಿದ್ದೇವೆ ಎಂಬ ಸುಳಿವನ್ನೂ ನೀಡಿದ್ದಾರೆ.

ಅದೇ ರೀತಿ ಚಿತ್ರದ ನಾಯಕ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅವರ ನಿವಾಸದಲ್ಲಿ ತರುಣ್​ ಬರ್ತ್​ಡೇ ಆಚರಿಸಲಾಗಿದೆ. ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಸೇರಿ ಕೆಲವರ ಸಮ್ಮುಖದಲ್ಲಿ ತರುಣ್​ ಕೇಕ್​ ಕಟ್​ ಮಾಡಿ, ಸಂಭ್ರಮಿಸಿದ್ದಾರೆ. ಆ ಸಂಭ್ರಮದ ಕ್ಷಣಗಳ ಫೋಟೋಗಳು ಇಲ್ಲಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net