VIDEO| ಸರಳವಾಗಿ ನಡೆಯಿತು ಮಯೂರಿ ಮದುವೆ ...

123
Published on

‘ಅಶ್ವಿನಿ ನಕ್ಷತ್ರ’ ಧಾರಾವಾಹಿಯ ಮೂಲಕ ಕನ್ನಡಿಗರಿಗೆ ಪರಿಚಿತರಾದ ನಟಿ ಮಯೂರಿ ಕ್ಯಾತರಿ, ಇಂದು ತಮ್ಮ ಬಹುಕಾಲದ ಸ್ನೇಹಿತ ಅರುಣ್ ಅವರೊಂದಿಗೆ ಸಪ್ತಪದಿ ತುಳಿದಿದ್ದಾರೆ. ಇದೊಂದು ಲವ್ ಕಂ ಅರೇಂಜ್ಡ್ ಮದುವೆಯಾಗಿದ್ದು, ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರ ದೇವಸ್ಥಾನದಲ್ಲಿ ಅತ್ಯಂತ ಸರಳವಾಗಿ, ಕೆಲವೇ ಜನರ ಸಮ್ಮುಖದಲ್ಲಿ ನಡೆದಿದೆ. ಆ ಸರಳ ಮದುವೆಯ ವಿಡಿಯೋ ತುಣುಕು ಇಲ್ಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net