More

    ಡಬಲ್​ ಮರ್ಡರ್​ ಶವಗಳನ್ನು ಶವಾಗಾರಕ್ಕೆ ಸಾಗಿಸಿ ಮನೆಗೆ ಬಂದ ಸಿಪಿಐಗೆ ಹೃದಯಾಘಾತ

    ಶಿವಮೊಗ್ಗ: ಕೆಲಸ ಮುಗಿಸಿಕೊಂಡು ಮನೆಗೆ ಬಂದ ಸಾಗರ ಗ್ರಾಮಾಂತರ ಠಾಣೆ ಸರ್ಕಲ್ ಇನ್​ಸ್ಪೆಕ್ಟರ್​ ಸುನೀಲ್ ಕುಮಾರ್​ಗೆ ಹೃದಯಾಘಾತವಾಗಿದೆ.

    ಶನಿವಾರ ತಡರಾತ್ರಿ ಬ್ಯಾಕೋಡು ಗ್ರಾಮದಲ್ಲಿ ಜೋಡಿ ಕೊಲೆ ನಡೆದಿತ್ತು. ಈ ಪ್ರಕರಣ ಸಂಬಂಧ ಪರಿಶೀಲನೆಗೆ ತೆರಳಿದ್ದ ಸುನೀಲ್​ ಕುಮಾರ್​, ಶವಗಳನ್ನು ಶವಾಗಾರಕ್ಕೆ‌ ಸಾಗಿಸಿ ಭಾನುವಾರ ಬೆಳಗ್ಗೆ 6 ಗಂಟೆಗೆ ಮನೆಗೆ ಬಂದಿದ್ದರು.

    ಇದನ್ನೂ ಓದಿರಿ ಡ್ರಗ್ಸ್​ ಕೇಸ್​: ಜಮೀರ್​ಗೆ ಹಿಗ್ಗಾಮುಗ್ಗಾ ಜಾಡಿಸಿದ ಸಚಿವ ಸುಧಾಕರ್​

    ಜೋಡಿ ಕೊಲೆಯಲ್ಲಿ ಸತ್ತವರ ಶವಗಳನ್ನು ಶವಾಗಾರಕ್ಕೆ ಸಾಗಿಸಿ ಮನೆಗೆ ಬಂದ ಸಿಪಿಐ ಸುನೀಲ್​ ಕುಮಾರ್​ಗೆ ಕೆಲ ಹೊತ್ತಿನಲ್ಲೇ ಹೃದಯಾಘಾತ ಸಂಭವಿಸಿದ್ದು, ಅವರ ಪರಿಸ್ಥಿತಿ ಗಂಭೀರವಾಗಿದೆ. ಸದ್ಯ ಶಿವಮೊಗ್ಗದ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಭೇಟಿ ನೀಡಿದ ಎಸ್​ಪಿ ಶಾಂತರಾಜು, ಸುನೀಲ್ ಕುಮಾರ್​ರ ಆರೋಗ್ಯ ವಿಚಾರಿಸಿದರು.

    ಅಯ್ಯೋ, ಮಗಳೇ ನಿಲ್ಲು ಎಂದು ತಾಯಿ ಗೋಗರೆಯುತ್ತಿದ್ದರೂ ಮಗಳು ನೀರಿಗೆ ಹಾರಿ ಪ್ರಾಣ ಬಿಟ್ಲು!

    ಡೋಪಿಂಗ್​ ಟೆಸ್ಟ್​ಗೆ ಯೂರಿನ್​ ಕೇಳಿದ್ರೆ ರಾಗಿಣಿ ಕೊಟ್ಟದ್ದು ಮಾತ್ರ ಬೇರೇನೋ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts