ಜೆಡಿಎಸ್ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾನು ಆಯ್ಕೆ

ಬೆಂಗಳೂರು: ಇಂದು (ಡಿ.11) ನಡೆದ ಸಭೆಯಲ್ಲಿ ಉಚ್ಛಾಟಿತ ನಾಯಕ ಸಿಕೆ ನಾನು ಅವರನ್ನು ಜೆಡಿಎಸ್​ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಕೆ.ಜಿ.ಹಳ್ಳಿಯ ಖಾಸಗಿ ಹೋಟೆಲ್​ನಲ್ಲಿ ಸಿ.ಎಂ.ಇಬ್ರಾಹಿಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಿಕೆ ನಾನು ಅವರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಸಿ.ಎಂ ಇಬ್ರಾಹಿಂ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.  ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಇಬ್ರಾಹಿಂ, ಜೆಡಿಎಸ್ ನೂತನ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಸಿ.ಕೆ.ನಾನು ಅವರನ್ನು ನೇಮಕ ಮಾಡಲಾಗಿದೆ. ಇದು ರಾಷ್ಟ್ರೀಯ ಕೌನ್ಸಿಲ್ ನಿರ್ಣಯ. ನಿತೀಶ್ ಕುಮಾರ್, … Continue reading ಜೆಡಿಎಸ್ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾನು ಆಯ್ಕೆ