ಮಾಜಿ ಸಿಎಂ ಸಿದ್ದು ತವರಲ್ಲಿ ಬಿಜೆಪಿ ಪ್ರಚಾರ ರಥದ ಮೇಲೆ ಕಲ್ಲು ತೂರಾಟ: ಕಾರ್ಯಕರ್ತನ ಮೇಲೆ ಹಲ್ಲೆ

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟೂರು ಸಿದ್ದರಾಮನಹುಂಡಿಯಲ್ಲಿ ಬಿಜೆಪಿ ಪ್ರಚಾರ ರಥದ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಲ್ಲು ತೂರಾಟ ನಡೆದಿದೆ. ಕಲ್ಲು ತೂರಾಟ ಮಾತ್ರವಲ್ಲದೆ, ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆಯಾಗಿದೆ. ಕಾರ್ಯಕರ್ತ ನಾಗೇಶ್ ಎಂಬುವರ ಕಾಲಿಗೆ ಪೆಟ್ಟಾಗಿದ್ದು, ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ವಲ್ಪದರಲ್ಲೇ ಇಬ್ಬರು ಪಾರು ಸಿದ್ದರಾಮಯ್ಯ ಅವರ ಅಣ್ಣನ ಮನೆ ಮುಂದೆ ಪ್ರಚಾರ ಮಾಡುವಾಗ ಕಲ್ಲು ತೂರಾಟ ನಡೆದಿದೆ. ಪ್ರಚಾರ ರಥದಲ್ಲಿ ಅಭ್ಯರ್ಥಿ ವಿ. ಸೋಮಣ್ಣ ಹಾಗೂ ಸಂಸದ ಪ್ರತಾಪ್ ಸಿಂಹ … Continue reading ಮಾಜಿ ಸಿಎಂ ಸಿದ್ದು ತವರಲ್ಲಿ ಬಿಜೆಪಿ ಪ್ರಚಾರ ರಥದ ಮೇಲೆ ಕಲ್ಲು ತೂರಾಟ: ಕಾರ್ಯಕರ್ತನ ಮೇಲೆ ಹಲ್ಲೆ