21ರಿಂದ 1-5ನೇ ತರಗತಿ; ಬಿಸಿಯೂಟದ ಜತೆಗೆ ಪ್ರೖೆಮರಿ ಸ್ಕೂಲ್ ಶುರು..

ಬೆಂಗಳೂರು: ಕರೊನಾ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ 1ರಿಂದ 5ನೇ ತರಗತಿಗಳು ಅ. 21ರಂದು ಪುನರಾರಂಭವಾಗುತ್ತಿದ್ದು, ಬಿಸಿಯೂಟ ವಿತರಣೆಯೂ ಪೂರ್ಣಪ್ರಮಾಣದಲ್ಲಿ ಶುರುವಾಗಲಿದೆ. ಶಿಕ್ಷಣ ಇಲಾಖೆ ಈ ಬಗ್ಗೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಶಾಲೆ ಆರಂಭಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಒಪ್ಪಿದ್ದಾರೆ. ಕರೊನಾ ತಾಂತ್ರಿಕ ಸಲಹಾ ಸಮಿತಿ ತಜ್ಞರ ಜತೆಗೂ ಚರ್ಚೆ ನಡೆದಿದೆ. ಆನ್​ಲೈನ್​ಗಿಂತ ಭೌತಿಕ ತರಗತಿಗಳು ಪರಿಣಾಮಕಾರಿಯಾಗಿ ರುವ ಹಿನ್ನೆಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ತರಗತಿ ಹಾಗೂ ಬಿಸಿಯೂಟ ಆರಂಭ ಮಾಡಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ … Continue reading 21ರಿಂದ 1-5ನೇ ತರಗತಿ; ಬಿಸಿಯೂಟದ ಜತೆಗೆ ಪ್ರೖೆಮರಿ ಸ್ಕೂಲ್ ಶುರು..