6ನೇ ತರಗತಿ ವಿದ್ಯಾರ್ಥಿನಿ ಮನೆಗೆ ನುಗ್ಗಿ ಚಾಕುವಿನಿಂದ ಬೆದರಿಸಿ ಹಣೆಗೆ ಕುಂಕುಮವಿಟ್ಟ 8ನೇ ತರಗತಿ ವಿದ್ಯಾರ್ಥಿ!

ಲಖನೌ: ಉತ್ತರ ಪ್ರದೇಶದ ಮಹಾರಾಜ್​ಗಂಜ್​ ಜಿಲ್ಲೆಯಲ್ಲಿ ಆತಂಕಕಾರಿ ಘಟನೆಯೊಂದು ವರದಿಯಾಗಿದೆ. 8ನೇ ತರಗತಿ ವಿದ್ಯಾರ್ಥಿಯೊಬ್ಬ 6ನೇ ತರಗತಿ ವಿದ್ಯಾರ್ಥಿನಿಯ ಮನೆಗೆ ನುಗ್ಗಿ ಕುತ್ತಿಗೆ ಮೇಲೆ ಚಾಕು ಇಟ್ಟು ಹಣೆಗೆ ಕುಂಕುಮ ಇಟ್ಟಿದ್ದಾನೆ. ಬಾಲಕಿಯ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಸ್ನೇಹಿತರೊಂದಿಗೆ ಸೇರಿ ಕಾಂಪೌಂಡ್​ ಹಾರಿ ಮನೆಯ ಒಳಗೆ ನುಗ್ಗಿದ ಬಾಲಕ, ಹಣೆಗೆ ಕುಂಕುಮ ಇಟ್ಟಿದ್ದಾನೆ. ಬಾಲಕಿ ಕೂಗಿ ಕೊಳ್ಳುತ್ತಿದ್ದಂತೆ ಬಾಲಕ ಅಲ್ಲಿಂದ ಎಸ್ಕೇಪ್​ ಆಗಿದ್ದಾನೆ. ಬಾಲಕಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ 16 ವರ್ಷದ ಬಾಲಕನನ್ನು … Continue reading 6ನೇ ತರಗತಿ ವಿದ್ಯಾರ್ಥಿನಿ ಮನೆಗೆ ನುಗ್ಗಿ ಚಾಕುವಿನಿಂದ ಬೆದರಿಸಿ ಹಣೆಗೆ ಕುಂಕುಮವಿಟ್ಟ 8ನೇ ತರಗತಿ ವಿದ್ಯಾರ್ಥಿ!