ಐ ಹೇಟ್ ಮೈ ಲೈಫ್ ಎಂದು ನೋಟ್ ಬುಕ್ ತುಂಬ ಬರೆದಿಟ್ಟು ನೇಣಿಗೆ ಶರಣಾದ 9ನೇ ಕ್ಲಾಸ್ ಬಾಲಕಿ!

ರಾಯ್ಪುರ: ಅಪ್ಪ ಅಮ್ಮ ಮನೆಯಲ್ಲಿ ಇಲ್ಲದ ಸಮಯ ನೋಡಿ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚತ್ತೀಸ್​ಗಢದ ಭಿಲೈನ ಪ್ರದೇಶದಲ್ಲಿ ನಡೆದಿದೆ. ಸಾಯುವುದಕ್ಕೂ ಮುನ್ನ ಒಂದು ನೋಟ್​ಬುಕ್​ ತುಂಬ ಐ ಹೇಟ್ ಮೈ ಲೈಫ್ ಎಂದು ಬರೆದಿಟ್ಟಿರುವುದು ಕಂಡುಬಂದಿದೆ. 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಚಾಂದಿನಿ ಹೆಸರಿನ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವಾಕೆ. ಆಕೆಯ ತಂದೆ ತಾಯಿ ಅನಾರೋಗ್ಯಕ್ಕೆ ತುತ್ತಾಗಿದ್ದ ಸಂಬಂಧಿಯೊಬ್ಬರನ್ನು ನೋಡಲು ಹೋಗಿದ್ದರಂತೆ. ಆ ವೇಳೆ ಬಾಲಕಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಅದನ್ನು ಗಮನಿಸಿದ ಸ್ಥಳೀಯರು ಆಕೆಯ ತಂದೆ … Continue reading ಐ ಹೇಟ್ ಮೈ ಲೈಫ್ ಎಂದು ನೋಟ್ ಬುಕ್ ತುಂಬ ಬರೆದಿಟ್ಟು ನೇಣಿಗೆ ಶರಣಾದ 9ನೇ ಕ್ಲಾಸ್ ಬಾಲಕಿ!