More

    ಸಿಎಲ್​ಎಟಿ-2020: ಪ್ರವೇಶಪತ್ರ ಶೀಘ್ರ ಬಿಡುಗಡೆ

    ನವದೆಹಲಿ: ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳ ಒಕ್ಕೂಟವು ಸೆಪ್ಟೆಂಬರ್ 7 ರಂದು ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (ಸಿಎಎಲ್‍ಟಿ) ಯನ್ನು ನಡೆಸಲಿದ್ದು, ಶೀಘ್ರದಲ್ಲೇ ಅಧಿಕೃತ ವೆಬ್‌ಸೈಟ್‌ನಲ್ಲಿ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ.
    ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದ ನಂತರ ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ consortiumofnlus.ac.in ನಲ್ಲಿ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

    ಇದನ್ನೂ ಓದಿ: ಐಬಿಪಿಎಸ್ 1417 ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆ ಕೊನೆ ದಿನ

    ನಿಗದಿತ ದಿನಾಂಕದಂದು ಮಧ್ಯಾಹ್ನ 2 ರಿಂದ ಸಂಜೆ 4 ರವರೆಗೆ ಪರೀಕ್ಷೆ ನಡೆಯಲಿದೆ. ಭಾರತದಾದ್ಯಂತ 22 ಕಾನೂನು ವಿಶ್ವವಿದ್ಯಾಲಯಗಳಲ್ಲಿ ಪದವಿಪೂರ್ವ ಮತ್ತು ಸ್ನಾತಕೋತ್ತರ ಕಾನೂನು ಕೋರ್ಸ್‌ಗಳಿಗೆ ಪ್ರವೇಶ ಬಯಸುವ ಅಭ್ಯರ್ಥಿಗಳಿಗೆ ಈ ಪರೀಕ್ಷೆ ನಡೆಯುತ್ತದೆ. ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳ ಒಕ್ಕೂಟದಿಂದ ಇದನ್ನು ಆಯೋಜಿಸಲಾಗುತ್ತದೆ.

    ಟೋಲ್​ ಫೀಯಲ್ಲಿ ಶೇಕಡ 50 ಡಿಸ್ಕೌಂಟ್ ಬೇಕಾ- ಫಾಸ್ಟ್ಯಾಗ್ ಅಳವಡಿಸಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts