ಕ್ಲೀನ್ ಎನರ್ಜಿ ಮೀಟ್

ಹುಬ್ಬಳ್ಳಿ: ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಹಾಗೂ ಮೆರ್ಕಾಮ್ ಇಂಡಿಯಾ ಆಶ್ರಯದಲ್ಲಿ ಸಿ ಆ್ಯಂಡ್ ಐ ಕ್ಲೀನ್ ಎನರ್ಜಿ ಸಮ್ಮೇಳನವನ್ನು ಕೆಸಿಸಿಐ ಸಭಾಭವನದಲ್ಲಿ ಜ. 17ರಂದು ಬೆಳಗ್ಗೆ 10ಕ್ಕೆ ಏರ್ಪಡಿಸಲಾಗಿದೆ.

ವಿದ್ಯುತ್ ಉತ್ಪಾದನೆ ವೆಚ್ಚ ಕಡಿಮೆ ಮಾಡುವುದು, ಸೌರಶಕ್ತಿ ಬಳಕೆ ಮುಂತಾದ ವಿಷಯಗಳ ಕುರಿತು ಚರ್ಚೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Share This Article

ನಾಗರಹಾವು ಕಚ್ಚಿದ್ರೆ ತಕ್ಷಣ ಈ ರೀತಿ ಮಾಡಿ… ಇಲ್ಲವಾದಲ್ಲಿ ಮೂರೇ ನಿಮಿಷಕ್ಕೆ ಪ್ರಾಣ ಹೋಗುತ್ತೆ! Cobra Snake

Cobra Snake : ಹಾವುಗಳನ್ನು ಕಂಡರೆ ಹೆದರಿ ಓಡುವವರೇ ಹೆಚ್ಚು. ತುಂಬಾ ಅಪಾಯಕಾರಿ ಜೀವಿಗಳಲ್ಲಿ ಹಾವುಗಳು…

ದೇ ಪದೇ ಗಂಟಲು ನೋವು ಬರುತ್ತಿದೆಯೇ? ಹಾಗಾದ್ರೆ ಈ ಸುಲಭ ಮನೆಮದ್ದನ್ನು ಒಮ್ಮೆ ಟ್ರೈ ಮಾಡಿ | Home remedies

Home remedies: ಹವಾಮಾನ ಬದಲಾದಂತೆ ಸೋಂಕಿನ ಹರಡುವಿಕೆ ಕೂಡಾ ಹೆಚ್ಚುತ್ತಿದೆ. ಇಂತಹ ಸಮಯದಲ್ಲಿ ಅನೇಕ ಜನರು…

ಈರುಳ್ಳಿ ರಸ ಕುಡಿಯುವುದರಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ | Onion Juice

Onion Juice: ಈರುಳ್ಳಿ ನಮ್ಮ ದಿನನಿತ್ಯದ ಅಡುಗೆಯಲ್ಲಿ ಬಳಸುವ ಪ್ರಮುಖ ಪದಾರ್ಥಗಳಲ್ಲಿ ಒಂದಾಗಿದೆ. ಇದು ಆಡುಗೆಯನ್ನು…