More

    ಕರೊನಾ ಲಸಿಕೆ ಹಾಕಿಸಿಕೊಳ್ಳುವ ಕುರಿತು ನಿಮ್ಮಲ್ಲಿ ಈ ಗೊಂದಲಗಳಿವೆಯೇ? ಹಾಗಿದ್ದರೆ ಇಲ್ಲಿವೆ ನೋಡಿ ಸ್ಪಷ್ಟೀಕರಣ…

    ಬೆಂಗಳೂರು: ಕರೊನಾ ಸಂಕಷ್ಟದ ನಡುವೆ ಆಶಾಕಿರಣವಾಗಿ ಹೊರಹೊಮ್ಮಿರುವ ಎರಡು ಪ್ರಮುಖ ಲಸಿಕೆಗಳೆಂದರೆ ಕೋವಿಶೀಲ್ಡ್​ ಹಾಗೂ ಕೋವ್ಯಾಕ್ಸಿನ್​. ಆದರೆ ಈ ಕುರಿತು ಇರುವ ಒಂದಷ್ಟು ಪರ-ವಿರೋಧ ಅಭಿಪ್ರಾಯಗಳನ್ನು ಬದಿಗಿಟ್ಟರೂ ಲಸಿಕೆ ಲಭ್ಯತೆ ಬಗ್ಗೆ ಸಾರ್ವಜನಿಕರಲ್ಲಿ ಒಂದಷ್ಟು ಗೊಂದಲಗಳಿರುವುದಂತೂ ನಿಜ. ಅಂಥ ಗೊಂದಲಗಳನ್ನು ನಿವಾರಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದೆ.

    ಕೋವಿಶೀಲ್ಡ್​ ಹಾಗೂ ಕೋವ್ಯಾಕ್ಸಿನ್​ ಯಾವ್ಯಾವ ವಯಸ್ಸಿನವರಿಗೆ ಎಲ್ಲೆಲ್ಲಿ ಲಭ್ಯ, ಯಾರಿಗೆ ಲಭ್ಯವಿರುವುದಿಲ್ಲ ಎಂಬಿತ್ಯಾದಿ ಮಾಹಿತಿಗಳನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕರು ಸ್ಪಷ್ಟವಾಗಿ ತಿಳಿಸಿದ್ದಾರೆ. ಕೋವಿಶೀಲ್ಡ್​ ಹಾಗೂ ಕೋವ್ಯಾಕ್ಸಿನ್ ಲಭ್ಯತೆ ಕುರಿತ ಮಾಹಿತಿ ಈ ಕೆಳಗಿನಂತಿವೆ.

    ಕರೊನಾ ಲಸಿಕೆ ಹಾಕಿಸಿಕೊಳ್ಳುವ ಕುರಿತು ನಿಮ್ಮಲ್ಲಿ ಈ ಗೊಂದಲಗಳಿವೆಯೇ? ಹಾಗಿದ್ದರೆ ಇಲ್ಲಿವೆ ನೋಡಿ ಸ್ಪಷ್ಟೀಕರಣ...

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts