ಕರೊನಾ ಲಸಿಕೆ ಹಾಕಿಸಿಕೊಳ್ಳುವ ಕುರಿತು ನಿಮ್ಮಲ್ಲಿ ಈ ಗೊಂದಲಗಳಿವೆಯೇ? ಹಾಗಿದ್ದರೆ ಇಲ್ಲಿವೆ ನೋಡಿ ಸ್ಪಷ್ಟೀಕರಣ…
ಬೆಂಗಳೂರು: ಕರೊನಾ ಸಂಕಷ್ಟದ ನಡುವೆ ಆಶಾಕಿರಣವಾಗಿ ಹೊರಹೊಮ್ಮಿರುವ ಎರಡು ಪ್ರಮುಖ ಲಸಿಕೆಗಳೆಂದರೆ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್. ಆದರೆ ಈ ಕುರಿತು ಇರುವ ಒಂದಷ್ಟು ಪರ-ವಿರೋಧ ಅಭಿಪ್ರಾಯಗಳನ್ನು ಬದಿಗಿಟ್ಟರೂ ಲಸಿಕೆ ಲಭ್ಯತೆ ಬಗ್ಗೆ ಸಾರ್ವಜನಿಕರಲ್ಲಿ ಒಂದಷ್ಟು ಗೊಂದಲಗಳಿರುವುದಂತೂ ನಿಜ. ಅಂಥ ಗೊಂದಲಗಳನ್ನು ನಿವಾರಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದೆ. ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಯಾವ್ಯಾವ ವಯಸ್ಸಿನವರಿಗೆ ಎಲ್ಲೆಲ್ಲಿ ಲಭ್ಯ, ಯಾರಿಗೆ ಲಭ್ಯವಿರುವುದಿಲ್ಲ ಎಂಬಿತ್ಯಾದಿ ಮಾಹಿತಿಗಳನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕರು ಸ್ಪಷ್ಟವಾಗಿ ತಿಳಿಸಿದ್ದಾರೆ. ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಭ್ಯತೆ … Continue reading ಕರೊನಾ ಲಸಿಕೆ ಹಾಕಿಸಿಕೊಳ್ಳುವ ಕುರಿತು ನಿಮ್ಮಲ್ಲಿ ಈ ಗೊಂದಲಗಳಿವೆಯೇ? ಹಾಗಿದ್ದರೆ ಇಲ್ಲಿವೆ ನೋಡಿ ಸ್ಪಷ್ಟೀಕರಣ…
Copy and paste this URL into your WordPress site to embed
Copy and paste this code into your site to embed