50 ಡಿಗ್ರಿ ಸೆ. ದಾಟಿದ ತಾಪಮಾನ; ಮಳೆಗಾಗಿ ಮೋಡ ಬಿತ್ತನೆ ಮೊರೆ ಹೋದ ದುಬೈ

ದುಬೈ: ಭಾರತದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಆದರೆ ದೂರದ ಅರಬ್​ ಸಂಯುಕ್ತ ಸಂಸ್ಥಾನದ ದುಬೈನಲ್ಲಿ ಮಳೆ ಇಲ್ಲದೆ, ತಾಪಮಾನ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ತಾಪಮಾನ ಹೆಚ್ಚಳದಿಂದಾಗಿ ಕೆಂಗಟ್ಟಿರುವ ಜನರು ಇದೀಗ ಮೋಡ ಬಿತ್ತನೆ ಮಾಡಿಕೊಂಡು ಮಳೆ ಆಗುವಂತೆ ಮಾಡಿಕೊಳ್ಳಲಾರಂಭಿಸಿದ್ದಾರೆ. ಅರಬ್​ ಸಂಯುಕ್ತ ಸಂಸ್ಥಾನದಲ್ಲಿ ಈ ತಿಂಗಳ ಆರಂಭದಲ್ಲಿ ತಾಪಮಾನ 50 ಡಿಗ್ರಿ ಸೆಲ್ಸಿಯೆಸ್ ದಾಟಿತ್ತು. ಆ ಹಿನ್ನೆಲೆಯಲ್ಲಿ ಡ್ರೋನ್​ಗಳ ಮೂಲಕ ಮೋಡ ಬಿತ್ತನೆ (ಕ್ಲೌಡ್ ಸೀಡಿಂಗ್) ಮಾಡಲಾಗಿದೆ. ಕ್ಲೌಡ್ ಸೀಡಿಂಗ್​ನಿಂದಾಗಿ ದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದಾಗಿ ಹೇಳಲಾಗಿದೆ. ಮಳೆಯ … Continue reading 50 ಡಿಗ್ರಿ ಸೆ. ದಾಟಿದ ತಾಪಮಾನ; ಮಳೆಗಾಗಿ ಮೋಡ ಬಿತ್ತನೆ ಮೊರೆ ಹೋದ ದುಬೈ