CM ಬೊಮ್ಮಾಯಿ ತಡವಾಗಿ ಬಂದಿದ್ದಕ್ಕೆ ಸನ್ಮಾನವನ್ನೇ ತಿರಸ್ಕರಿಸಿದ ಟೆನಿಸ್ ದಿಗ್ಗಜ ಬ್ಯೋನ್‌ ಬೋರ್ಗ್‌!

ಬೆಂಗಳೂರು: ನಿಗದಿಯಾಗಿದ್ದ ಸನ್ಮಾನ ಸಮಾರಂಭಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಂದೂವರೆ ಗಂಟೆ ತಡವಾಗಿ ಬಂದಿದ್ದಕ್ಕೆ, ಟೆನಿಸ್‌ ದಂತಕಥೆ ಬ್ಯೋನ್‌ ಬೋರ್ಗ್‌ ತಮ್ಮ ಸನ್ಮಾನವನ್ನೇ ತಿರಸ್ಕರಿಸಿದ ಘಟನೆಗೆ ಬೆಂಗಳೂರು ಓಪನ್ ಟೆನಿಸ್ ಟೂರ್ನಿಯಲ್ಲಿ ನಡೆದಿದೆ. ಬ್ಯೋನ್‌ ಬೋರ್ಗ್‌ ಪುತ್ರ ಲಿಯೊ ಬೋರ್ಗ್‌ ಬೆಂಗಳೂರು ಓಪನ್ ಟೆನಿಸ್ ಟೂರ್ನಿಯಲ್ಲಿ ಪಾಲ್ಗೊಂಡಿರುವುದರಿಂದ, ಮಗನ ಆಟವನ್ನು ನೋಡಲು ಅವರು ಬೆಂಗಳೂರಿಗೆ ಬಂದಿದ್ದಾರೆ. ಇದರ ಬೆನ್ನಲ್ಲೇ ಕರ್ನಾಟಕ ರಾಜ್ಯ ಲಾನ್ ಟೆನಿಸ್‌ ಸಂಸ್ಥೆಯು ಫೆಬ್ರವರಿ 21ರಂದು ಬೆಂಗಳೂರು ಓಪನ್ ಟೆನಿಸ್ ಟೂರ್ನಿ ಆರಂಭಕ್ಕೂ ಮುನ್ನ … Continue reading CM ಬೊಮ್ಮಾಯಿ ತಡವಾಗಿ ಬಂದಿದ್ದಕ್ಕೆ ಸನ್ಮಾನವನ್ನೇ ತಿರಸ್ಕರಿಸಿದ ಟೆನಿಸ್ ದಿಗ್ಗಜ ಬ್ಯೋನ್‌ ಬೋರ್ಗ್‌!