ಅತೀ ಹೆಚ್ಚು ಸಾಲ ಹೊಂದಿರುವ ಮುಖ್ಯಮಂತ್ರಿಗಳಲ್ಲಿ ಬೊಮ್ಮಾಯಿಗೆ 2ನೇ ಸ್ಥಾನ; ಸಿಎಂ ಆಸ್ತಿ ವಿವರ ಹೀಗಿದೆ…

ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿಯಲ್ಲಿಂದು (ಏಪ್ರಿಲ್​ 15) ಸಾಂಕೇತಿಕವಾಗಿ ನಾಮಪತ್ರವನ್ನು ಸಲ್ಲಿಸಿದ್ದಾರೆ. ಈ ವೇಳೆ ಅವರು ತಮ್ಮ ಸಂಪತ್ತಿನ ವಿವರವನ್ನು ಬಹಿರಂಗ ಪಡಿಸಿದ್ದಾರೆ. ಸ್ವಾರಸ್ವಕರ ಸಂಗತಿಯೆಂದರೆ, ತಾವಾಗಲಿ, ತಮ್ಮ ಕುಟುಂಬದವರ ಬಳಿಯಾಗಲಿ ಯಾವುದೇ ವಾಹನಗಳಿಲ್ಲ ಎಂದು ಬೊಮ್ಮಾಯಿ ಅಫಿಡವಿಟ್‌ನಲ್ಲಿ ಹೇಳಿಕೊಂಡಿದ್ದಾರೆ. 5.98 ಕೋಟಿ ರೂ. ಚರಾಸ್ತಿ, ಸ್ವಂತ ವಾಹನವಿಲ್ಲ ಸಿಎಂ ಬಸವರಾಜ ಬೊಮ್ಮಾಯಿ ಅವರ ಆಸ್ತಿ ವಿವರ ಹೀಗಿದೆ. 5.98 ಕೋಟಿ ರೂ. ಚರಾಸ್ತಿ ಹಾಗೂ 22.95 ಕೋಟಿ ರೂ. ಸ್ಥಿರಾಸ್ತಿ ಹೊಂದಿದ್ದಾರೆ. ಸ್ವಂತ … Continue reading ಅತೀ ಹೆಚ್ಚು ಸಾಲ ಹೊಂದಿರುವ ಮುಖ್ಯಮಂತ್ರಿಗಳಲ್ಲಿ ಬೊಮ್ಮಾಯಿಗೆ 2ನೇ ಸ್ಥಾನ; ಸಿಎಂ ಆಸ್ತಿ ವಿವರ ಹೀಗಿದೆ…