ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ “ಮಹಾನಾಯಕ ಅಂಬೇಡ್ಕರ್” ಧಾರಾವಾಹಿಯ ಪ್ರೊಮೊ ಬಿಡುಗಡೆ

ಕನ್ನಡದಲ್ಲಿ ಅಭೂತಪೂರ್ವ ಯಶಸ್ಸು ಕಂಡ ಧಾರಾವಾಹಿ ʻಮಹಾನಾಯಕ ಅಂಬೇಡ್ಕರ್‌ʼ. ಈಗ ಅಂಬೇಡ್ಕರ್‌ ಅವರ ಜೀವನದ ಮತ್ತೊಂದು ಮಜಲನ್ನು ತೋರಿಸಲು ಜೀ಼ ಕನ್ನಡ ಸಿದ್ಧವಾಗಿದೆ. ಇದೇ ಶುಕ್ರವಾರ ಆಗಸ್ಟ್ 20.08.2021 ರಂದು ʻಮಹಾನಾಯಕ ಅಂಬೇಡ್ಕರ್‌ʼ ಧಾರಾವಾಹಿಯಲ್ಲಿ ಯುವ ಅಂಬೇಡ್ಕರ್‌ ಕಾಣಿಸಿಕೊಳ್ಳಲಿದ್ದಾರೆ. ಸೋಮವಾರದಿಂದ ಶುಕ್ರವಾರ ಸಂಜೆ ೬ ಗಂಟೆಗೆ ಜೀ಼ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜೀ ಕನ್ನಡದ ಅತ್ಯಂತ ಜನಪ್ರಿಯ ಧಾರಾವಾಹಿ “ಮಹಾನಾಯಕ ಅಂಬೇಡ್ಕರ್” ಜೀವನಗಾಥೆ ಅಪಾರ ವೀಕ್ಷಕರನ್ನು ಸೆಳೆದಿದೆ. ಎಲ್ಲರನ್ನೂ ಮೋಡಿ ಮಾಡಿದ ಬಾಲಕ ಭೀಮ ಇನ್ನುಮುಂದೆ ಯುವಕನಾಗಿ ವೀಕ್ಷಕರ … Continue reading ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ “ಮಹಾನಾಯಕ ಅಂಬೇಡ್ಕರ್” ಧಾರಾವಾಹಿಯ ಪ್ರೊಮೊ ಬಿಡುಗಡೆ