ಶ್ರೀರಾಮುಲು ರಕ್ತ ಪವಿತ್ರ, ಮುಂದೊಂದು ದಿನ ಮುಖ್ಯಮಂತ್ರಿ ಆಗ್ತಾನೆ: ಸಿಎಂ ಬೊಮ್ಮಾಯಿ

ಬಳ್ಳಾರಿ: ಶ್ರೀರಾಮುಲು ರಕ್ತ ಪವಿತ್ರ ರಕ್ತ, ಹಿಂದೆ ಅವರ ಬಗ್ಗೆ ಹಗುರವಾಗಿ ಮಾತಾಡಿದ್ರಿ. ರಾಮುಲು ಅನ್ನು ಪೆದ್ದ ಅಂದ್ರು, ರಾಮುಲು ಈ ಸಮುದಾಯದ ಹೃದಯ ಸಾಮ್ರಾಟ. ರಾಮುಲುಗೆ ಪೆದ್ದ ಅಂತೀಯಾ ಸಿದ್ದರಾಮಣ್ಣಾ? ನೀನ್ ಬಾಳ ಬುದ್ಧಿವಂತ ಅಲ್ವಾ? ನೀನು ಮುಖ್ಯಮಂತ್ರಿಯಾಗಿದ್ದೆ, ಮುಂದೊಂದು ದಿನ ಅವಕಾಶ ಬಂದ್ರೆ ಶ್ರೀರಾಮುಲು ಕೂಡ‌ ಮುಖ್ಯಮಂತ್ರಿ ಆಗ್ತಾನೆ. ಸಾಮಾಜಿಕ ನ್ಯಾಯ ಕೊಡೋದು ಬಿಜೆಪಿ ಮಾತ್ರ ಎಂದು ಕಾಂಗ್ರೆಸ್​ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು. ಬಳ್ಳಾರಿಯಲ್ಲಿ ಭಾನುವಾರ ಎಸ್​ಟಿ ನವ ಶಕ್ತಿ … Continue reading ಶ್ರೀರಾಮುಲು ರಕ್ತ ಪವಿತ್ರ, ಮುಂದೊಂದು ದಿನ ಮುಖ್ಯಮಂತ್ರಿ ಆಗ್ತಾನೆ: ಸಿಎಂ ಬೊಮ್ಮಾಯಿ