1,230 ಹೆಚ್ಚುವರಿಯಾಗಿ ಶಾಲಾ ಕೊಠಡಿ ನಿರ್ಮಾಣ; ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುವರಿಯಾಗಿ 2022-2023ನೇ ಸಾಲಿನಲ್ಲಿ 1,230 ಶಾಲಾ ಕೊಠಡಿ ನಿರ್ಮಾಣ ಮಾಡಲಾಗುವುದು. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಸ್ಥಾಪಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸರ್ಕಾರದ ಅವಧಿಯ ಕೊನೆಯ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಹಣಕಾಸು ಖಾತೆಯನ್ನೂ ಹೊಂದಿರುವ ಸಿಎಂ ಬೊಮ್ಮಾಯಿ ಅವರ ಪಾಲಿಗೆ ಇದು 2ನೇ ಬಜೆಟ್​ ಮಂಡನೆಯಾಗಿದೆ. ಈ ಬಾರಿಯ ಬಜೆಟ್​ ಗಾತ್ರ ಒಟ್ಟು 3 ಲಕ್ಷ 9 ಸಾವಿರ 182 ಕೋಟಿ … Continue reading 1,230 ಹೆಚ್ಚುವರಿಯಾಗಿ ಶಾಲಾ ಕೊಠಡಿ ನಿರ್ಮಾಣ; ಸಿಎಂ ಬೊಮ್ಮಾಯಿ ಘೋಷಣೆ