ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರಿಗೆ ಬಂಪರ್​ ಕೊಡುಗೆ: ಗೌರವಧನವನ್ನು 32 ಸಾವಿರ ರೂ.ಗೆ ಏರಿಕೆ

ಬೆಂಗಳೂರು: ಸಿಎಂ ಆಗಿ ಚೊಚ್ಚಲ ಬಜೆಟ್​ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಿಯು ಅತಿಥಿ ಉಪನ್ಯಾಸಕರಿಗೆ ಬಂಪರ್​ ಕೊಡುಗೆಯನ್ನು ನೀಡಿದ್ದಾರೆ. ರಾಜ್ಯ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಬೋಧನಾ ಅವಧಿಯನ್ನು ಹೆಚ್ಚಿಸಿ ಮಾಸಿಕ ಗೌರವ ಧನವನ್ನು 11 ಸಾವಿರದಿಂದ 32 ಸಾವಿರಕ್ಕೆ ಏರಿಕೆ ಮಾಡುವ ಮೂಲಕ ಸಿಎಂ ಬೊಮ್ಮಾಯಿ ಸಿಹಿ ಸುದ್ದಿಯನ್ನು ನೀಡಿದ್ದಾರೆ. ಅಲ್ಲದೆ, ಹೊಸ ರೀತಿಯಲ್ಲಿ 7 ವಿಶ್ವ ವಿದ್ಯಾಲಯಗಳ ಸ್ಥಾಪನೆ ಮಾಡಲು ಸರ್ಕಾರ ನಿರ್ಧರಿಸಿದೆ. ಬೆಳಗಾವಿ, ಬಳ್ಳಾರಿಯಲ್ಲಿ … Continue reading ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರಿಗೆ ಬಂಪರ್​ ಕೊಡುಗೆ: ಗೌರವಧನವನ್ನು 32 ಸಾವಿರ ರೂ.ಗೆ ಏರಿಕೆ