ಜನವರಿ ಒಳಗೆ ಅಧಿಕಾರ ಕಳೆದುಕೊಳ್ಳಲಿದ್ದಾರಂತೆ ಬಸವರಾಜ ಬೊಮ್ಮಾಯಿ; ಅವರ ಬಳಿಕ ಒಮ್ಮೆ ಅಲ್ಲ, 2 ಸಲ ಸಿಎಂ ಬದಲಾವಣೆ!

ಬೆಂಗಳೂರು: ಬಿಟ್​ ಕಾಯಿನ್​ ವಿಚಾರವಾಗಿ ಉಂಟಾಗಿರುವ ಸಂಘರ್ಷ ತೀವ್ರಗೊಂಡಿರುವ ಬೆನ್ನಿಗೆ ಮುಖ್ಯಮಂತ್ರಿ ಬದಲಾವಣೆ ವಿಚಾರ ಕೂಡ ಮುನ್ನಲೆಗೆ ಬಂದಿದೆ. ಇದೀಗ ಅದಕ್ಕೆ ಇಂಬು ಕೊಡುವಂಥ ಮತ್ತೊಂದು ವಿಷಯ ಕೂಡ ಬೆಳಕಿಗೆ ಬಂದಿತ್ತು, ಜನವರಿ ಒಳಗೇ ಬಸವರಾಜ ಬೊಮ್ಮಾಯಿ ಅಧಿಕಾರ ಕಳೆದುಕೊಳ್ಳಲಿದ್ದಾರಂತೆ. ಇದನ್ನೂ ಓದಿ: ಮಗ ಮನೆಗೆ, ಅಪ್ಪ ಹೊರಗೆ..?; ಶಾರುಖ್​ ಅಭಿಮಾನಿಗಳಲ್ಲಿ ಗರಿಗೆದರಿದ ನಿರೀಕ್ಷೆ.. ರಾಜಕಾರಣಿಯೊಬ್ಬರು ಈ ಕುರಿತ ಮಾಹಿತಿಯನ್ನು ಹೊರಗೆಡಹಿದ್ದು, ತಮಗೆ ಆ ಬಗ್ಗೆ ಸ್ಪಷ್ಟ ಮಾಹಿತಿ ಕೂಡ ಲಭಿಸಿದೆ ಎಂದು ಹೇಳಿದ್ದಾರೆ. ಮಾತ್ರವಲ್ಲ, ಇದೇ … Continue reading ಜನವರಿ ಒಳಗೆ ಅಧಿಕಾರ ಕಳೆದುಕೊಳ್ಳಲಿದ್ದಾರಂತೆ ಬಸವರಾಜ ಬೊಮ್ಮಾಯಿ; ಅವರ ಬಳಿಕ ಒಮ್ಮೆ ಅಲ್ಲ, 2 ಸಲ ಸಿಎಂ ಬದಲಾವಣೆ!