ಎಕ್ಸಿಟ್ ಪೋಲ್ ಒಂದೇ ರೀತಿ ಇಲ್ಲ; ಮೇ 13ರವರೆಗೆ ಕಾಯೋಣ: ಬೊಮ್ಮಾಯಿ‌

ಹಾವೇರಿ: ಮತದಾನೋತ್ತರ ಸಮೀಕ್ಷೆಗಳು (ಎಕ್ಸಿಟ್ ಪೋಲ್) ಒಂದೊಂದು ರೀತಿ ಫಲಿತಾಂಶವನ್ನು ತೋರಿಸುತ್ತಿವೆ. ನಮ್ಮ ಪಕ್ಷದ ಕಂಪ್ಲೀಟ್ ಗ್ರೌಂಡ್ ರಿಪೋರ್ಟ್ ಪ್ರಕಾರ ನಾವು ಸಂಪೂರ್ಣ ಬಹುಮತ ಪಡೆಯುವುದು ನಿಶ್ಚಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ. ಬುಧವಾರ ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಎಕ್ಸಿಟ್ ಪೋಲ್ ನೂರಕ್ಕೆ ನೂರರಷ್ಟು ನಿಖರವಾಗಿರುವುದಿಲ್ಲ. 5 ರಿಂದ 10% ಹೆಚ್ಚು ಕಮ್ಮಿ ಆಗುತ್ತಿರುತ್ತದೆ. ಒಂದೊಂದು ಸಂಸ್ಥೆ ಒಂದೊಂದು ರೀತಿ ತೋರಿಸುತ್ತಿದೆ, ಯಾವುದೂ ಸ್ಥಿರವಾಗಿಲ್ಲ. ನಮಗೆ ಕಂಪ್ಲೀಟ್ ಗ್ರೌಂಡ್ ರಿಪೋರ್ಟ್ ಇದೆ. ಬಿಜೆಪಿಗೆ ಸಂಪೂರ್ಣ … Continue reading ಎಕ್ಸಿಟ್ ಪೋಲ್ ಒಂದೇ ರೀತಿ ಇಲ್ಲ; ಮೇ 13ರವರೆಗೆ ಕಾಯೋಣ: ಬೊಮ್ಮಾಯಿ‌