ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ… ರಾಹುಲ್​ ಗಾಂಧಿಗೆ ಒಂದು ಉಳಿದವರಿಗೆ ಇನ್ನೊಂದಿಲ್ಲ: ಸಿಎಂ ಬೊಮ್ಮಾಯಿ

ಬೆಂಗಳೂರು: ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ ಕಾನೂನಿನ ಪ್ರಕಾರವೇ ಎಲ್ಲವೂ ನಡೆಯಲಿದೆ ಎಂದು ಸಂಸತ್​ ಸದಸ್ಯತ್ವದಿಂದ ರಾಹುಲ್​ ಗಾಂಧಿ ಅನರ್ಹ ಮಾಡಿರುವ ಕುರಿತು ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ಕಬ್ಬನ್​ ಪಾರ್ಕಿನಲ್ಲಿ ಶನಿವಾರ ನವೀಕೃತಗೊಂಡ ಬಾಲಭವನ ಉದ್ಘಾಟಿಸಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ ಏನು ಮಾತನಾಡಿದರೂ ನಡೆಯುತ್ತದೆ ಎನ್ನುವ ಭಾವನೆ ಇದೆ ಇದನ್ನು ಸರಿಪಡಿಸಿಕೊಳ್ಳಲು ಅವಕಾಶವಿತ್ತು. ಆದರೆ, ಅವರು ಸರಿಪಡಿಸಿಕೊಳ್ಳಲಿಲ್ಲ. ವಿರೋಧ ಪಕ್ಷದದವರನ್ನ ಚುನಾವಣೆಯಲ್ಲಿ ಸೋಲಿಸಬೇಕು ಅಥವಾ ಸಂಸತ್ತಿನಲ್ಲಿ ಚರ್ಚೆ ಮಾಡಬೇಕು. ಅದು ಬಿಟ್ಟು ಹಾದಿಬೀದಿಯಲ್ಲಿ ವೈಯಕ್ತಿಕ … Continue reading ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ… ರಾಹುಲ್​ ಗಾಂಧಿಗೆ ಒಂದು ಉಳಿದವರಿಗೆ ಇನ್ನೊಂದಿಲ್ಲ: ಸಿಎಂ ಬೊಮ್ಮಾಯಿ