ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ್​ ಬೊಮ್ಮಾಯಿ ರಾಜೀನಾಮೆ

ಬೆಂಗಳೂರು: ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಗಿದ್ದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್​ ಪಕ್ಷವು ಪ್ರಚಂಡ ದಿಗ್ವಿಜಯ ಸಾಧಿಸಿದೆ. ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷ ಸ್ಪಷ್ಟ ಬಹುಮತ ಗಳಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ್​ ಬೊಮ್ಮಾಯಿ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಸಲ್ಲಿಕೆ ರಾಜಭವನದಲ್ಲಿ ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​ ಅವರನ್ನು ಭೇಟಿ ಮಾಡಿದ ಬಸವರಾಜ್​ ಬೊಮ್ಮಾಯಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. 19 ತಿಂಗಳು 17 ದಿನಗಳ ಕಾಲ ಮುಖ್ಯಮಂತ್ರಿಯಾಗಿದ್ದ ಅವರು ಯಡಿಯೂರಪ್ಪ … Continue reading ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ್​ ಬೊಮ್ಮಾಯಿ ರಾಜೀನಾಮೆ