ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮದಲ್ಲಿ ಯಡಿಯೂರಪ್ಪಗೆ ಶುಭಕೋರಿದ ಸಿಎಂ

ಶಿವಮೊಗ್ಗ: ನೂತನ ವಿಮಾನ ನಿಲ್ದಾಣದ ಉದ್ಘಾಟನೆಗೆಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಇಂದು ಬೆಳಗ್ಗೆ 11.40ಕ್ಕೆ ವಿಶೇಷ ವಿಮಾನದ ಮೂಲಕ ಶಿವಮೊಗ್ಗದ ವಿಮಾನ ನಿಲ್ದಾಣದಕ್ಕೆ ಪ್ರಧಾನಿ ಮೋದಿ ಬಂದಿಳಿದರು. ಇದನ್ನೂ ಓದಿ: ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಆಗಮನ: ಮಲೆನಾಡಲ್ಲಿ ನಮೋ ಮೋಡಿ​ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿ ಪ್ರಧಾನಿ ಮೋದಿ, ವಿಮಾನ ನಿಲ್ದಾಣವನ್ನು ವೀಕ್ಷಣೆ ಮಾಡಲಿದ್ದಾರೆ. ನಂತರ ವಿಮಾನ ನಿಲ್ದಾಣ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಿ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮದಲ್ಲಿ … Continue reading ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮದಲ್ಲಿ ಯಡಿಯೂರಪ್ಪಗೆ ಶುಭಕೋರಿದ ಸಿಎಂ