ಸಿಎಂ ಹಸ್ತಕ್ಷೇಪ ಮಾಡಿಲ್ಲ, ಪ್ರಧಾನಿ, ರಾಜ್ಯಪಾಲರಿಗೆ ದೂರು ನೀಡಿರುವುದು ಸರಿಯಲ್ಲ: ರೇಣುಕಾಚಾರ್ಯ

ಬೆಂಗಳೂರು: ಸಿಎಂ ಬಿಎಸ್​ವೈ ವಿರುದ್ಧ ಈಶ್ವರಪ್ಪ ದೂರು ನೀಡಿರುವ ಕುರಿತು ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅಸಮಧಾನ ವ್ಯಕ್ತಪಡಿಸಿದ್ದಾರೆ‌. ನಾವೆಲ್ಲಾ ಶಾಸಕರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಗ್ರಾಮೀಣಾಭಿವೃದ್ದಿ ಅನುದಾನ ಬಿಡುಗಡೆಗೆ ಮನವಿ ಮಾಡಿದ್ದೆವು. ಹಾಗಾಗಿ ಸಿಎಂ ಅನುದಾನ ಬಿಡುಗಡೆ ಮಾಡಿದ್ದಾರೆ. ಆದರೆ, ಈಶ್ವರಪ್ಪ ಹೇಳಿದಂತೆ ಸಿಎಂ ಹಸ್ತಕ್ಷೇಪ ಮಾಡಿಲ್ಲ ಎಂದರು. ಏನೇ ಸಮಸ್ಯೆ ಇದ್ದರೂ ನಾಲ್ಕು ಗೋಡೆ ಮಧ್ಯೆ ಕುಳಿತು ಬಗೆಹರಿಸಿಕೊಳ್ಳಬೇಕು. ಅದು ಬಿಟ್ಟು ರಾಜ್ಯಪಾಲರಿಗೆ, ಪ್ರಧಾನಿಗೆ ದೂರು ಕೊಡುವುದು ಸರಿಯಲ್ಲ. ಉಪಚುನಾವಣೆ ಸಂದರ್ಭದಲ್ಲಿ ಈ ರೀತಿ ಆದರೆ … Continue reading ಸಿಎಂ ಹಸ್ತಕ್ಷೇಪ ಮಾಡಿಲ್ಲ, ಪ್ರಧಾನಿ, ರಾಜ್ಯಪಾಲರಿಗೆ ದೂರು ನೀಡಿರುವುದು ಸರಿಯಲ್ಲ: ರೇಣುಕಾಚಾರ್ಯ