ಕರೊನಾ ಪಿಡುಗು ರಾಜ್ಯದ ಅಭಿವೃದ್ಧಿಗೆ ಕಂಟಕವಾಯಿತೆಂಬ ನೋವು ಕಾಡುತ್ತಿದೆ: ಸಿಎಂ ಬಿಎಸ್​ವೈ

ಬೆಂಗಳೂರು: ಮಹಾಮಾರಿ ಕೋವಿಡ್​ ಪಿಡುಗು ನಮ್ಮನ್ನು ಕಾಡಿಸದೇ ಇದ್ದಿದ್ದರೆ, ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ರಾಜ್ಯದಲ್ಲಿ ಮಾಡಬಹುದಿತ್ತು. ಕರೊನಾ ಪಿಡುಗು ರಾಜ್ಯದ ಅಭಿವೃದ್ಧಿಗೆ ಕಂಟಕವಾಯಿತು ಎಂಬ ನೋವು ನನ್ನನ್ನು ಕಾಡುತ್ತಿದೆ ಎಂದು ಸಿಎಂ ಬಿ.ಎಸ್​.ಯಡಿಯೂರಪ್ಪ ಅವರು ವಿಷಾದ ವ್ಯಕ್ತಪಡಿಸಿದರು. ‘ಜನಸ್ನೇಹಿ ಆಡಳಿತದ 1 ವರ್ಷ: ಸವಾಲುಗಳ ವರ್ಷ – ಪರಿಹಾರದ ಸ್ಪರ್ಶ’ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಿಎಂ ಬಿಎಸ್​ವೈ, ನಿಮ್ಮೆಲ್ಲರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದು ನಿನ್ನೆಗೆ ಒಂದು ವರ್ಷ ತುಂಬಿರುವ ಸಂದರ್ಭದಲ್ಲಿ ನಮ್ಮ ಅಧಿಕಾರಿಗಳು ವಿಶೇಷವಾದ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದಾರೆ … Continue reading ಕರೊನಾ ಪಿಡುಗು ರಾಜ್ಯದ ಅಭಿವೃದ್ಧಿಗೆ ಕಂಟಕವಾಯಿತೆಂಬ ನೋವು ಕಾಡುತ್ತಿದೆ: ಸಿಎಂ ಬಿಎಸ್​ವೈ