More

    ಮೈಸೂರಲ್ಲಿ ಪ್ರಧಾನಿ ಸಮ್ಮುಖ 15 ಸಾವಿರ ಜನರಿಂದ ಯೋಗ ಪ್ರದರ್ಶನ; ಸಿದ್ಧತಾ ಸಭೆ ನಡೆಸಿದ ಸಿಎಂ

    ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಜೂ. 21ರಂದು ಮೈಸೂರಿನಲ್ಲಿ ನಡೆಯಲಿರುವ ಅದ್ಧೂರಿ ಸಮಾರಂಭಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಈ ಸಂದರ್ಭದಲ್ಲಿ 15 ಸಾವಿರ ಜನರು ಪ್ರಧಾನಿ ಸಮ್ಮುಖ ಯೋಗ ಪ್ರದರ್ಶನ ಮಾಡಲಿದ್ದಾರೆ.

    ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಮೈಸೂರಿನ ಅರಮನೆ ಮುಂದೆ ನಡೆಯಲಿರುವ ಈ ಸಮಾರಂಭದ ಸಿದ್ಧತೆಯ ಸಲುವಾಗಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ, ಸರ್ವಸಿದ್ಧತೆ ಕೈಗೊಳ್ಳುವ ಕುರಿತು ಚರ್ಚೆ ನಡೆಸಿದರು.

    ಈ ಕುರಿತು ಕೈಗೊಂಡಿರುವ ಪೂರ್ವಸಿದ್ಧತೆಗಳ ಪರಿಶೀಲನೆ ನಡೆಸಿದ ಸಿಎಂ ಬೊಮ್ಮಾಯಿ, 15 ಸಾವಿರ ಯೋಗಪಟುಗಳ ಆಯ್ಕೆ ಪ್ರಕ್ರಿಯೆಯನ್ನು ಜೂನ್ 13ರ ಒಳಗೆ ಪೂರ್ಣಗೊಳಿಸುವಂತೆ ಮೈಸೂರು ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು. ಈ ಆಯ್ಕೆ ಪ್ರಕ್ರಿಯೆಯಲ್ಲಿ ಪ್ರಧಾನ ಮಂತ್ರಿಗಳ ಕಚೇರಿ ಸೂಚಿಸಿದಂತೆ ಸಮಾಜದ ಎಲ್ಲ ವರ್ಗಗಳ ಜನರನ್ನೂ ಸೇರ್ಪಡೆಗೊಳಿಸುವಂತೆ ಮುಖ್ಯಮಂತ್ರಿ ತಿಳಿಸಿದರು.

    6 ತಿಂಗಳಿನಿಂದ ಪದೇಪದೆ ಅತ್ಯಾಚಾರ; ಕಾಮುಕನನ್ನು ಕೊಂದ ಬಾಲಕಿ..

    ಡ್ರಾಪ್​ ಕೊಡುವುದಾಗಿ ಕರೆದೊಯ್ದು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts