Friday, 16th November 2018  

Vijayavani

ಕೋರ್​​ ಕಮಿಟಿ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಫೈಟ್- ಶೋಭಾಗೆ ಸ್ಥಾನ ನೀಡಲು ಹೆಗಡೆ ಜತೆ ಬಿಎಸ್​ವೈ ಪೈಪೋಟಿ        ಮೈಸೂರು ಪಾಲಿಕೆ ಮೇಯರ್​, ಉಪ ಮೇಯರ್​ ಸ್ಥಾನಕ್ಕಿಂದು ಚುನಾವಣೆ: ಮೇಯರ್​ ಗಾದಿಗಾಗಿ ದೋಸ್ತಿಗಳ ಫೈಟ್​        ಅಯ್ಯಪ್ಪನ ದರ್ಶನಕ್ಕಾಗಿ ಕೇರಳದ ಕೊಚ್ಚಿಗೆ ಬಂದಿಳಿದ ಹೋರಾಟಗಾರ್ತಿ ತೃಪ್ತಿ ದೇಸಾಯಿಗೆ ಪ್ರತಿಭಟನೆ ಬಿಸಿ        ಗಜ ಚಂಡಮಾರುತ ಅಬ್ಬರ: ತಮಿಳುನಾಡಿನ ಕರಾವಳಿವಳಿಯಲ್ಲಿ ಜನ ತತ್ತರ, ರಾಜ್ಯದ ದಕ್ಷಿಣ ಒಳನಾಡಿನಲ್ಲೂ ಮಳೆ ಸಾಧ್ಯತೆ        ಕಬ್ಬಿಗೆ ಸಮರ್ಪಕ ಬೆಲೆ ನೀಡುವಂತೆ ಆಗ್ರಹಿಸಿ ಮುಧೋಳದಲ್ಲಿ ರೈತರ ಬೃಹತ್​ ಹೋರಾಟ       
Breaking News

ಸಿಎಂ ಹೇಳಿಕೆಗೆ ಬಿಜೆಪಿ ಗರಂ

Friday, 12.01.2018, 11:00 PM       No Comments

ಗದಗ: ಬಿಜೆಪಿ, ಆರ್​ಎಸ್​ಎಸ್ ಉಗ್ರವಾದಿ ಸಂಘಟನೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಮಾಜಿ ಸಚಿವ ಸಿ.ಸಿ. ಪಾಟೀಲ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಾರ್ಯಕರ್ತರು ನಗರದ ಮಹಾತ್ಮಗಾಂಧಿ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಸಿಎಂ ಪ್ರತಿಕೃತಿ ಸುಟ್ಟು ಅದರ ಸುತ್ತಲೂ ಸುತ್ತುತ್ತ, ಬಾಯಿ ಬಡಿದುಕೊಳ್ಳುತ್ತ, ಘೊಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ವೃತ್ತ ಸುತ್ತಲೂ ಮಾನವ ಸರಪಳಿ ನಿರ್ವಿುಸಿ ಅರ್ಧ ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ತಡೆದರು.

‘ನಾವು ಬಿಜೆಪಿಯವರು, ಆರ್​ಎಸ್​ಎಸ್​ನವರು, ಬಜರಂಗದಳದವರು. ಧೈರ್ಯವಿದ್ದರೆ, ತಾಕತ್ತಿದ್ದರೆ ಗುಂಡು ಹಾಕಿ, ಬಂಧಿಸಿ’ ಎಂದು ಪೊಲೀಸರಿಗೆ ಒತ್ತಾಯಿಸಿದರು.

Leave a Reply

Your email address will not be published. Required fields are marked *

Back To Top