ನನ್ನನ್ನು ಕೆಣಕಿದರೆ ನೆಟ್ಟಗಿರುವುದಿಲ್ಲ; ಜೆಡಿಎಸ್​ ವರಿಷ್ಠರಿಗೆ ಸಿ.ಎಂ. ಇಬ್ರಾಹಿಂ ವಾರ್ನಿಂಗ್

ಬೆಂಗಳೂರು: ಜೆಡಿಎಸ್​ ರಾಜ್ಯಾಧ್ಯಕ್ಷನ ಸ್ಥಾನದಿಂದ ನನ್ನನ್ನು ಕೆಳಗಿಳಿಸಲು ಸಾಧ್ಯವಿಲ್ಲ. ವರಿಷ್ಠರ ಈ ನಿರ್ಧಾರವನ್ನು ನಾನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇನೆ. ಚುನಾವಣಾ ಆಯೋಗಕ್ಕೂ ದೂರು ಸಲ್ಲಿಸುತ್ತೇನೆ ಎಂದು ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಪಕ್ಷದ ರಾಜ್ಯ ಘಟಕ ವಿಸರ್ಜನೆ ಕುರಿತು ಮಾತನಾಡಿದ ಅವರು, ತಮ್ಮ ಪುತ್ರನ ಸಲುವಾಗಿ ಬೇರೆಯವರ ಮಕ್ಕಳನ್ನು ದೇವೇಗೌಡರು ಬಲಿ ಕೊಡುತ್ತಿದ್ದಾರೆ. ದೃತರಾಷ್ಟ್ರನಿಗಾದ ಸ್ಥಿತಿ ಅವರಿಗೂ ಬರಲಿದೆ ಎಂದು ಕಿಡಿಕಾರಿದ್ದಾರೆ. ಜೆಡಿಎಸ್​ ರಾಜ್ಯ ಘಟಕದ ಅಧ್ಯಕ್ಷನ ಸ್ಥಾನದಿಂದ ನನ್ನನ್ನು ಕೆಳಗಿಳಿಸುವ ಅಧಿಕಾರ ಉನ್ನತ ನಾಯಕರ ಸಭೆಗೆ ಇಲ್ಲ. ಅವರ … Continue reading ನನ್ನನ್ನು ಕೆಣಕಿದರೆ ನೆಟ್ಟಗಿರುವುದಿಲ್ಲ; ಜೆಡಿಎಸ್​ ವರಿಷ್ಠರಿಗೆ ಸಿ.ಎಂ. ಇಬ್ರಾಹಿಂ ವಾರ್ನಿಂಗ್