ತಿಹಾರ್ ಜೈಲಿಗೆ ಕೇಜ್ರಿವಾಲ್.. ಹೊರಗೆ ಎಎಪಿ ಪ್ರತಿಭಟನೆ

ನವದೆಹಲಿ: ಅಬಕಾರಿ ನೀತಿ ಸಂಬಂಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ನ್ಯಾಯಾಲಯವು ಏಪ್ರಿಲ್ 15ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಜಾರಿ ನಿರ್ದೇಶನಾಲಯದ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರ ನ್ಯಾಯಾಲಯಕ್ಕೆ ಸೋಮವಾರ ಹಾಜರುಪಡಿಸಲಾಯಿತು. ನ್ಯಾಯಾಧೀಶರು ಕೇಜ್ರೀವಾಲ್​ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಅವರನ್ನು ತಿಹಾರ ಜೈಲಿಗೆ ಕಳೂಹಿಸಲಾಯಿತು. ಇದನ್ನೂ ಓದಿ: ಕಾಶಿಯ ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳು ಪೂಜೆ ಮುಂದುವರಿಸಲು ಸುಪ್ರೀಂ ಕೋರ್ಟ್ ಅನುಮತಿ ಇಡಿ ಕೇಜ್ರಿವಾಲ್ ಅವರನ್ನು 15 … Continue reading ತಿಹಾರ್ ಜೈಲಿಗೆ ಕೇಜ್ರಿವಾಲ್.. ಹೊರಗೆ ಎಎಪಿ ಪ್ರತಿಭಟನೆ