ವಾಸ್ತು ಸರಿ ಇಲ್ಲವೆಂದು ಮುಚ್ಚಿದ್ದ ದ್ವಾರವನ್ನು ತೆರೆಸಿ ಸಿಎಂ ಕಚೇರಿಗೆ ಪ್ರವೇಶಿಸಿದ ಸಿದ್ದರಾಮಯ್ಯ!

ಬೆಂಗಳೂರು: ವಾಸ್ತು ಸರಿ ಇಲ್ಲ ಎಂಬ ಕಾರಣಕ್ಕೆ ಮುಚ್ಚಲಾಗಿದ್ದ ಸಿಎಂ ಕಚೇರಿಯ ದ್ವಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತೆರೆಸಿದ್ದಾರೆ. ಅನ್ನಭಾಗ್ಯ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಇಂದು ವಿಧಾನಸೌಧಕ್ಕೆ ಆಗಮಿಸಿದ ಸಿದ್ದರಾಮಯ್ಯ, ವಾಸ್ತು ಸರಿ ಇಲ್ಲ ಎನ್ನುವ ಕಾರಣದಿಂದ ಬಂದ್ ಮಾಡಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯ ದಕ್ಷಿಣ ದ್ವಾರವನ್ನು ತಕ್ಷಣವೇ ತೆರೆಸಿದರು. ಸಭೆಗೆ ಬರುತ್ತಿದ್ದ ಅವರು ದಕ್ಷಿಣ ದ್ವಾರ ಬಂದ್ ಆಗಿರುವುದನ್ನು ಗಮನಿಸಿದರು. ವಾಸ್ತು ಕಾರಣದಿಂದ ಬಂದ್ ಮಾಡಲಾಗಿದೆ ಎನ್ನುವ ಉತ್ತರ ಅಧಿಕಾರಿಗಳಿಂದ ಬಂದ ಬಳಿಕ … Continue reading ವಾಸ್ತು ಸರಿ ಇಲ್ಲವೆಂದು ಮುಚ್ಚಿದ್ದ ದ್ವಾರವನ್ನು ತೆರೆಸಿ ಸಿಎಂ ಕಚೇರಿಗೆ ಪ್ರವೇಶಿಸಿದ ಸಿದ್ದರಾಮಯ್ಯ!