ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಅಯೊಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ನಾಳೆ (ಸೋಮವಾರ) ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಆದರೆ ಸಿಎಂ ಸಿದ್ದರಾಮಯ್ಯ ಅವರು ರಜೆ ಘೋಷಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ:ಸೈಬರ್ ವಂಚನೆ ತಡೆಯಲು ‘ಬ್ರೌಸ್ ಸೇಫ್​​ಗೆ ಸಚಿವ ಪ್ರಿಯಾಂಕ್ ಚಾಲನೆ ಸೋಮವಾರ ಮಹದೇವಪುರದಲ್ಲಿ ರಾಮನ ದೇವಸ್ಥಾನ ಉದ್ಘಾಟನೆ ಮಾಡುತ್ತಿದ್ದೇನೆ. ನಾಳೆ ಮುಜರಾಯಿ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಯುತ್ತೆ. ಸರ್ಕಾರಿ ರಜೆ ಇಲ್ಲ. ನಾಳೆ ಮುಜರಾಯಿ ದೇಗುಲಗಳಲ್ಲಿ ದಾಸೋಹ, … Continue reading ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ